ವೃಶ್ಚಿಕಾ ರಾಶಿಯವರಿಗೆ ಯಾವ ಉದ್ಯೋಗ ಸೂಕ್ತ?

Webdunia
ಶುಕ್ರವಾರ, 18 ಜನವರಿ 2019 (08:57 IST)
ಬೆಂಗಳೂರು: ಒಂದೊಂದು ರಾಶಿಯವರ ಗುಣ ಸ್ವಭಾವ ವ್ಯತ್ಯಸ್ಥವಾಗಿರುತ್ತದೆ. ಹಾಗಿರುವಾಗ ವೃಶ್ಚಿಕಾ ರಾಶಿಯವರ ಗುಣ ಸ್ವಭವಾವೇನು? ಅವರು ಯಾವ ಉದ್ಯೋಗಕ್ಕೆ ಸರಿಹೊಂದುತ್ತಾರೆ ನೋಡೋಣ.


ವೃಶ್ಚಿಕಾ ರಾಶಿಯವರು ಒಂದು ಗುಂಪಿನಲ್ಲಿ ಎದ್ದು ಕಾಣುವ ವ್ಯಕ್ತಿತ್ವ ಉಳ್ಳವರು. ಇವರು ತುಂಬಾ ಸುಂದರವಾಗಿರುತ್ತಾರೆ. ಈ ರಾಶಿಯವರಿಗೆ ಇನ್ನೊಬ್ಬರನ್ನು ಸಮಾಧಾನಿಸುವ, ತಮ್ಮ ದಾರಿಗೆ ತರುವ ಕಲೆ ಗೊತ್ತಿರುತ್ತದೆ. ಉತ್ತಮ ಮಧ್ಯವರ್ತಿಗಳಂತೆ ಕೆಲಸ ಮಾಡುತ್ತಾರೆ. ಇವರು ಹೇಳಿದ್ದಕ್ಕೆ ಇಲ್ಲ ಎನ್ನಲು ನಿಮಗೆ ಮನಸ್ಸೇ ಆಗದು. ಅಂತಹ ಆಕರ್ಷಕ ವ್ಯಕ್ತಿತ್ವದವರು.

ಹೀಗಾಗಿ ಈ ರಾಶಿಯವರಿಗೆ ರಾಜಕಾರಣ, ವಕೀಲಿ, ಉತ್ತಮ ಸಂವಹನಕಾರರಾಗುವುದು ಸೂಕ್ತ. ಇದಕ್ಕೆ ಸಂಬಂಧಿಸಿದ ಹುದ್ದೆಗಳನ್ನು ಇವರು ಸೂಕ್ತವಾಗಿ ನಿಭಾಯಿಸುತ್ತಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಲಕ್ಷ್ಮೀ ದೇವಿಯ ಅನುಗ್ರಹಕ್ಕಾಗಿ ಈ ಸ್ತೋತ್ರವನ್ನು ಓದಿ

ಮನಸ್ಸಿನ ಭಯ ನಿವಾರಣೆ ರಾಮ ಪಂಚರತ್ನ ಸ್ತೋತ್ರ ಓದಿ

ವಿಘ್ನ, ಸಂಕಷ್ಟಗಳ ನಿವಾರಣೆಗಾಗಿ ಇಂದು ಈ ಗಣೇಶ ಸ್ತೋತ್ರ ಓದಿ

ಮಂಗಳವಾರಕ್ಕೆ ನವ ದುರ್ಗೆಯರ ಸ್ತೋತ್ರ ಓದಿ

ಈ ಮಂತ್ರವನ್ನು ಹೇಳಿಕೊಂಡು ಇಂದು ಶಿವನ ಪೂಜೆ ಮಾಡಿ

ಮುಂದಿನ ಸುದ್ದಿ
Show comments