Select Your Language

Notifications

webdunia
webdunia
webdunia
webdunia

ಪುಷ್ಯ ನಕ್ಷತ್ರಕ್ಕೆ ಯಾವ ಗ್ರಹ ಅಧಿಪತಿ ಮತ್ತು ಅದಕ್ಕೆ ಪರಿಹಾರವೇನು?

ಪುಷ್ಯ ನಕ್ಷತ್ರಕ್ಕೆ ಯಾವ ಗ್ರಹ ಅಧಿಪತಿ ಮತ್ತು ಅದಕ್ಕೆ ಪರಿಹಾರವೇನು?
ಬೆಂಗಳೂರು , ಬುಧವಾರ, 3 ಜುಲೈ 2019 (08:47 IST)
ಬೆಂಗಳೂರು: ಪ್ರತೀ ನಕ್ಷತ್ರಕ್ಕೂ ಒಂದೊಂದು ಗ್ರಹಾಧಿಪತಿ ಇದ್ದಾರೆ. ಆಯಾ ಗ್ರಹಾಧಿಪತಿಗಳಿಗೆ ಅನುಸಾರವಾಗಿ ಆಯಾ ನಕ್ಷತ್ರದವರಿಗೆ ಫಲ ಪ್ರಾಪ್ತಿಯಾಗುತ್ತದೆ. ಪುಷ್ಯ ನಕ್ಷತ್ರದ ಅಧಿಪತಿ ಯಾರೆಂದು ನೋಡೋಣ.


ಪುಷ್ಯ
ಈ ನಕ್ಷತ್ರದವರು ರಾಜಕೀಯ ಕ್ಷೇತ್ರದಲ್ಲಿ ಹೆಸರು ಮಾಡುತ್ತಾರೆ. ಸಮಾಜ ಸೇವೆಯಲ್ಲಿ ಇವರಿಗೆ ಸಂತೋಷ ಸಿಗುತ್ತದೆ. ಹಿರಿಯರಿಗೆ ಗೌರವ ಕೊಡುತ್ತಾರೆ. ಈ ನಕ್ಷತ್ರದ ಅಧಿಪತಿ ಶನಿ. ಹೀಗಾಗಿ  ಅಶಕ್ತರಿಗೆ ಸಹಾಯ ಮಾಡುವುದು ಒಳ್ಳೆಯದು.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?