ಮಖಾ ನಕ್ಷತ್ರಕ್ಕೆ ಯಾವ ಗ್ರಹ ಅಧಿಪತಿ ಮತ್ತು ಅದಕ್ಕೆ ಪರಿಹಾರವೇನು?

Webdunia
ಶುಕ್ರವಾರ, 5 ಜುಲೈ 2019 (08:46 IST)
ಬೆಂಗಳೂರು: ಪ್ರತೀ ನಕ್ಷತ್ರಕ್ಕೂ ಒಂದೊಂದು ಗ್ರಹಾಧಿಪತಿ ಇದ್ದಾರೆ. ಆಯಾ ಗ್ರಹಾಧಿಪತಿಗಳಿಗೆ ಅನುಸಾರವಾಗಿ ಆಯಾ ನಕ್ಷತ್ರದವರಿಗೆ ಫಲ ಪ್ರಾಪ್ತಿಯಾಗುತ್ತದೆ. ಮಖಾ ನಕ್ಷತ್ರದ ಅಧಿಪತಿ ಯಾರೆಂದು ನೋಡೋಣ.


ಮಖಾ
ಈ ನಕ್ಷತ್ರದವರು ಅತೀವ ಸ್ವಾಭಿಮಾನಿಗಳು. ಯಾರ ಹತ್ತಿರವೂ ಸಹಾಯ ಕೇಳಲು ಹಿಂಜರಿಯುವವರು. ಈ ನಕ್ಷತ್ರದವರ ಅಧಿಪತಿ ಕೇತು. ಕುಲ ದೇವರ ಆರಾಧನೆ ಮಾಡಿದರೆ ಒಳಿತಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಹಣಕಾಸಿನ ಸಮಸ್ಯೆ ನಿವಾರಣೆಗೆ ಈ ಲಕ್ಷ್ಮೀ ಸ್ತೋತ್ರ ಓದಿ

ಮಹಾವಿಷ್ಣುವಿನ ಅನುಗ್ರಹಕ್ಕಾಗಿ ಇಂದು ಈ ಸ್ತೋತ್ರವನ್ನು ಓದಿ

ಮಂಗಳವಾರ ಆಂಜನೇಯ ಸುಪ್ರಭಾತಮ್ ಸ್ತೋತ್ರವನ್ನು ಓದಿ

ಶಿವನ ಪ್ರೀತ್ಯರ್ಥವಾಗಿ ಇಂದು ಬಿಲ್ವಾಷ್ಟಕಂ ಓದಿ

ಶನಿದೋಷ ನಿವಾರಣೆಗೆ ಶನಿ ಗ್ರಹ ಪಂಚರತ್ನ ಸ್ತೋತ್ರ

ಮುಂದಿನ ಸುದ್ದಿ
Show comments