Webdunia - Bharat's app for daily news and videos

Install App

ಉತ್ತರಾ ನಕ್ಷತ್ರಕ್ಕೆ ಯಾವ ಗ್ರಹ ಅಧಿಪತಿ ಮತ್ತು ಅದಕ್ಕೆ ಪರಿಹಾರವೇನು?

Webdunia
ಭಾನುವಾರ, 7 ಜುಲೈ 2019 (09:06 IST)
ಬೆಂಗಳೂರು: ಪ್ರತೀ ನಕ್ಷತ್ರಕ್ಕೂ ಒಂದೊಂದು ಗ್ರಹಾಧಿಪತಿ ಇದ್ದಾರೆ. ಆಯಾ ಗ್ರಹಾಧಿಪತಿಗಳಿಗೆ ಅನುಸಾರವಾಗಿ ಆಯಾ ನಕ್ಷತ್ರದವರಿಗೆ ಫಲ ಪ್ರಾಪ್ತಿಯಾಗುತ್ತದೆ. ಉತ್ತರಾ ನಕ್ಷತ್ರದ ಅಧಿಪತಿ ಯಾರೆಂದು ನೋಡೋಣ.


ಉತ್ತರಾ
ಈ ನಕ್ಷತ್ರದವರು ವ್ಯಾವಹಾರಿಕವಾಗಿ ತುಂಬಾ ಚತುರರು. ಎಲ್ಲರೊಂದಿಗೆ ಒಳ್ಳೆಯ ಸಂಬಂಧವಿಟ್ಟುಕೊಳ್ಳುತ್ತಾರೆ. ಈ ನಕ್ಷತ್ರದ ಅಧಿಪತಿ ರವಿ. ಇವರು ತಾಂಬೂಲ ದಾನ ಮಾಡಿದರೆ ಉತ್ತಮ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮಾನಸಿಕ ನೆಮ್ಮದಿಗಾಗಿ ಗುರುವಾರ ರಾಯರ ಈ ಸ್ತೋತ್ರವನ್ನು ಪಠಿಸಿ

ವಿದ್ಯಾರ್ಜನೆಗಾಗಿ ಶ್ರೀ ವಾಣಿ ಶರಣಾಗತಿ ಸ್ತೋತ್ರಂ ಪಠಿಸಿ

ಚಂದ್ರಮೌಳೀಶ್ವರ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಆರೋಗ್ಯ ವೃದ್ಧಿಗಾಗಿ ಶ್ರೀ ದಿವಾಕರ ಪಂಚಕಂ ಸ್ತೋತ್ರ

ಶ್ರೀ ದಶರಥ ಕೃತ ಶನೈಶ್ಚರ ಸ್ತೋತ್ರಂ: ಇಂದು ಯಾವ ಸಮಯದಲ್ಲಿ ಪಠಿಸಿದರೆ ಶುಭ ಫಲ

ಮುಂದಿನ ಸುದ್ದಿ
Show comments