ಚಿತ್ತ ನಕ್ಷತ್ರಕ್ಕೆ ಯಾವ ಗ್ರಹ ಅಧಿಪತಿ ಮತ್ತು ಅದಕ್ಕೆ ಪರಿಹಾರವೇನು?

Webdunia
ಮಂಗಳವಾರ, 9 ಜುಲೈ 2019 (08:48 IST)
ಬೆಂಗಳೂರು: ಪ್ರತೀ ನಕ್ಷತ್ರಕ್ಕೂ ಒಂದೊಂದು ಗ್ರಹಾಧಿಪತಿ ಇದ್ದಾರೆ. ಆಯಾ ಗ್ರಹಾಧಿಪತಿಗಳಿಗೆ ಅನುಸಾರವಾಗಿ ಆಯಾ ನಕ್ಷತ್ರದವರಿಗೆ ಫಲ ಪ್ರಾಪ್ತಿಯಾಗುತ್ತದೆ. ಚಿತ್ತ ನಕ್ಷತ್ರದ ಅಧಿಪತಿ ಯಾರೆಂದು ನೋಡೋಣ.


ಚಿತ್ತ
ಈ ನಕ್ಷತ್ರದಲ್ಲಿ ಜನಿಸಿದವರು ಸಮಚಿತ್ತವುಳ್ಳವರು, ಕವಿಗಳು, ಸಾಹಿತ್ಯ ಅಧ್ಯಯನದಲ್ಲಿ ಹೆಚ್ಚು ಆಸಕ್ತಿ ಹೊಂದಿದವರು. ಈ ನಕ್ಷತ್ರದ ಅಧಿಪತಿ ಕುಜ. ಇವರು ಅನ್ನದಾನ ಮಾಡುವಲ್ಲಿ ಹೋಗಿ ಕೈಲಾದ ಸಹಾಯ ಮಾಡಿದರೆ ಉತ್ತಮ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶ್ರೀ ರಾಧಾ ಕೃಪಾಕಟಾಕ್ಷ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಬುಧವಾರ ಗಣೇಶ ಭುಜಂಗಂ ಸ್ತೋತ್ರವನ್ನು ಓದಿ

ಸಾಲ ಬಾಧೆಯಿಂದ ಬಳಲುತ್ತಿದ್ದರೆ ಈ ಸ್ತೋತ್ರವನ್ನು ಓದಿ

ಸೋಮವಾರ ಮಲ್ಲಿಕಾರ್ಜುನ ಮಂಗಳಶಾಸನಂ ಸ್ತೋತ್ರ ಓದಿ

ಶನಿ ದೆಶೆಯಿದ್ದರೆ ಇಂದು ಹನುಮತ್ಕವಚಂ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments