ವಿಶಾಖ ನಕ್ಷತ್ರಕ್ಕೆ ಯಾವ ಗ್ರಹ ಅಧಿಪತಿ ಮತ್ತು ಅದಕ್ಕೆ ಪರಿಹಾರವೇನು?

ಗುರುವಾರ, 11 ಜುಲೈ 2019 (08:33 IST)
ಬೆಂಗಳೂರು: ಪ್ರತೀ ನಕ್ಷತ್ರಕ್ಕೂ ಒಂದೊಂದು ಗ್ರಹಾಧಿಪತಿ ಇದ್ದಾರೆ. ಆಯಾ ಗ್ರಹಾಧಿಪತಿಗಳಿಗೆ ಅನುಸಾರವಾಗಿ ಆಯಾ ನಕ್ಷತ್ರದವರಿಗೆ ಫಲ ಪ್ರಾಪ್ತಿಯಾಗುತ್ತದೆ. ವಿಶಾಖ ನಕ್ಷತ್ರದ ಅಧಿಪತಿ ಯಾರೆಂದು ನೋಡೋಣ.


ವಿಶಾಖ
ಈ ನಕ್ಷತ್ರದವರು ಬುದ್ಧಿವಂತರು. ಜತೆಗೆ ಹಠದ ಸ್ವಭಾವದವರು. ಯಾವುದೇ ಕೆಲಸಕ್ಕೂ ತಮ್ಮ ಶ್ರಮದ ಬಗ್ಗೆ ಯೋಚಿಸುವುದಿಲ್ಲ. ಈ ನಕ್ಷತ್ರದ ಅಧಿಪತಿ ಗುರು. ಇವರು ರಾಯರ ಆರಾಧನೆ ಮಾಡಿದರೆ ಉತ್ತಮ.

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಇಂದಿನ ದ್ವಾದಶ ರಾಶಿಗಳ ಫಲ ತಿಳಿಯಿರಿ