ಅನುರಾಧ ನಕ್ಷತ್ರಕ್ಕೆ ಯಾವ ಗ್ರಹ ಅಧಿಪತಿ ಮತ್ತು ಅದಕ್ಕೆ ಪರಿಹಾರವೇನು?

ಶುಕ್ರವಾರ, 12 ಜುಲೈ 2019 (08:50 IST)
ಬೆಂಗಳೂರು: ಪ್ರತೀ ನಕ್ಷತ್ರಕ್ಕೂ ಒಂದೊಂದು ಗ್ರಹಾಧಿಪತಿ ಇದ್ದಾರೆ. ಆಯಾ ಗ್ರಹಾಧಿಪತಿಗಳಿಗೆ ಅನುಸಾರವಾಗಿ ಆಯಾ ನಕ್ಷತ್ರದವರಿಗೆ ಫಲ ಪ್ರಾಪ್ತಿಯಾಗುತ್ತದೆ. ಅನುರಾಧ ನಕ್ಷತ್ರದ ಅಧಿಪತಿ ಯಾರೆಂದು ನೋಡೋಣ.


ಅನುರಾಧ
ಈ ನಕ್ಷತ್ರದವರು ಕುಟುಂಬದ ಎಲ್ಲರ ಪ್ರೀತಿಗೆ ಪಾತ್ರರಾಗುವರು. ಒಂದು ಕುಟುಂಬದ ಜವಾಬ್ಧಾರಿಯನ್ನು ಅಚ್ಚುಕಟ್ಟಾಗಿ ನಿಭಾಯಿಸುವರು. ಈ ನಕ್ಷತ್ರದ ಅಧಿಪತಿ ಶನಿ. ಇವರು ಬೆಳಿಗ್ಗೆ ತೈಲಭ್ಯಾಂಗ ಸ್ನಾನ ಮಾಡಿದರೆ ಉತ್ತಮ.

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?