ಮೂಲ ನಕ್ಷತ್ರಕ್ಕೆ ಯಾವ ಗ್ರಹ ಅಧಿಪತಿ ಮತ್ತು ಅದಕ್ಕೆ ಪರಿಹಾರವೇನು?

Webdunia
ಭಾನುವಾರ, 14 ಜುಲೈ 2019 (09:09 IST)
ಬೆಂಗಳೂರು: ಪ್ರತೀ ನಕ್ಷತ್ರಕ್ಕೂ ಒಂದೊಂದು ಗ್ರಹಾಧಿಪತಿ ಇದ್ದಾರೆ. ಆಯಾ ಗ್ರಹಾಧಿಪತಿಗಳಿಗೆ ಅನುಸಾರವಾಗಿ ಆಯಾ ನಕ್ಷತ್ರದವರಿಗೆ ಫಲ ಪ್ರಾಪ್ತಿಯಾಗುತ್ತದೆ. ಮೂಲ ನಕ್ಷತ್ರದ ಅಧಿಪತಿ ಯಾರೆಂದು ನೋಡೋಣ.


ಮೂಲ
ಈ ನಕ್ಷತ್ರದವರು ಕಲಾ ಪ್ರಿಯರು. ಎಲ್ಲರೊಂದಿಗೆ ಆರೋಗ್ಯಕರ ಸಂಬಂಧ ಹೊಂದಿರುವವರು. ಆದರೆ ಇವರಿಗೆ ಆರೋಗ್ಯದ ತೊಂದರೆ ಜಾಸ್ತಿ. ಈ ನಕ್ಷತ್ರದ ಅಧಿಪತಿ ಕೇತು. ಇವರು ಸಾಧ್ಯವಾದಾಗ ಬ್ರಾಹ್ಮಣರಿಗೆ ದಾನ, ಧರ್ಮ ಮಾಡಿ ನಮಸ್ಕರಿಸಿದರೆ ಉತ್ತಮ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮನಸ್ಸಿನ ಭಯ ನಿವಾರಣೆ ರಾಮ ಪಂಚರತ್ನ ಸ್ತೋತ್ರ ಓದಿ

ವಿಘ್ನ, ಸಂಕಷ್ಟಗಳ ನಿವಾರಣೆಗಾಗಿ ಇಂದು ಈ ಗಣೇಶ ಸ್ತೋತ್ರ ಓದಿ

ಮಂಗಳವಾರಕ್ಕೆ ನವ ದುರ್ಗೆಯರ ಸ್ತೋತ್ರ ಓದಿ

ಈ ಮಂತ್ರವನ್ನು ಹೇಳಿಕೊಂಡು ಇಂದು ಶಿವನ ಪೂಜೆ ಮಾಡಿ

ಆಪದುದ್ದಾರಕ ಹನುಮತ್ ಸ್ತೋತ್ರ ಕನ್ನಡದಲ್ಲಿ

ಮುಂದಿನ ಸುದ್ದಿ
Show comments