Select Your Language

Notifications

webdunia
webdunia
webdunia
webdunia

ಉತ್ತರಾಷಾಢ ನಕ್ಷತ್ರಕ್ಕೆ ಯಾವ ಗ್ರಹ ಅಧಿಪತಿ ಮತ್ತು ಅದಕ್ಕೆ ಪರಿಹಾರವೇನು?

ಉತ್ತರಾಷಾಢ ನಕ್ಷತ್ರಕ್ಕೆ ಯಾವ ಗ್ರಹ ಅಧಿಪತಿ ಮತ್ತು ಅದಕ್ಕೆ ಪರಿಹಾರವೇನು?
ಬೆಂಗಳೂರು , ಬುಧವಾರ, 17 ಜುಲೈ 2019 (08:58 IST)
ಬೆಂಗಳೂರು: ಪ್ರತೀ ನಕ್ಷತ್ರಕ್ಕೂ ಒಂದೊಂದು ಗ್ರಹಾಧಿಪತಿ ಇದ್ದಾರೆ. ಆಯಾ ಗ್ರಹಾಧಿಪತಿಗಳಿಗೆ ಅನುಸಾರವಾಗಿ ಆಯಾ ನಕ್ಷತ್ರದವರಿಗೆ ಫಲ ಪ್ರಾಪ್ತಿಯಾಗುತ್ತದೆ. ಉತ್ತರಾಷಾಢ ನಕ್ಷತ್ರದ ಅಧಿಪತಿ ಯಾರೆಂದು ನೋಡೋಣ.


ಉತ್ತರಾಷಾಢ
ಈ ನಕ್ಷತ್ರದವರು ಸಮಯ ಚಿತ್ತದಿಂದ ನಡೆದುಕೊಳ‍್ಳುವವರು. ಅತಿಯಾದ ವಿನಯ, ಸೌಮ್ಯ ಮಾತು ಇವರ ಸ್ವಭಾವ. ಈ ನಕ್ಷತ್ರದ ಅಧಿಪತಿ ರವಿ. ಆದಿತ್ಯ ಹೃದಯ ಪಾರಾಯಣ ಮಾಡುವುದು ಉತ್ತಮ.

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?