ಶ್ರವಣ ನಕ್ಷತ್ರಕ್ಕೆ ಯಾವ ಗ್ರಹ ಅಧಿಪತಿ ಮತ್ತು ಅದಕ್ಕೆ ಪರಿಹಾರವೇನು?

Webdunia
ಗುರುವಾರ, 18 ಜುಲೈ 2019 (09:14 IST)
ಬೆಂಗಳೂರು: ಪ್ರತೀ ನಕ್ಷತ್ರಕ್ಕೂ ಒಂದೊಂದು ಗ್ರಹಾಧಿಪತಿ ಇದ್ದಾರೆ. ಆಯಾ ಗ್ರಹಾಧಿಪತಿಗಳಿಗೆ ಅನುಸಾರವಾಗಿ ಆಯಾ ನಕ್ಷತ್ರದವರಿಗೆ ಫಲ ಪ್ರಾಪ್ತಿಯಾಗುತ್ತದೆ. ಶ್ರವಣ ನಕ್ಷತ್ರದ ಅಧಿಪತಿ ಯಾರೆಂದು ನೋಡೋಣ.


ಶ್ರವಣ
ಈ ನಕ್ಷತ್ರದವರು ತಮ್ಮ ತಪ್ಪನ್ನು ಬೇಗನೇ ಒಪ್ಪಿಕೊಳ್ಳುವ ಮನೋಭಾವ ಹೊಂದಿರುತ್ತಾರೆ. ಇನ್ನೊಬ್ಬರ ನೋವಿಗೆ ಬೇಗನೇ ಸ್ಪಂದಿಸುತ್ತಾರೆ. ಪರರಿಗೆ ಉಪಕಾರಿ. ಈ ನಕ್ಷತ್ರದ ಅಧಿಪತಿ ಚಂದ್ರ. ಇವರು ಶಿವನಿಗೆ ರುದ್ರಾಭಿಷೇಕ ಮಾಡಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಗುರು ದೋಷ ನಿವಾರಣೆಗಾಗಿ ಈ ಮಂತ್ರವನ್ನು ಪಠಿಸಿ

ಬುಧವಾರ ಗಣೇಶನ ಈ ನಾಮಾವಳಿಯನ್ನು ತಪ್ಪದೇ ಪಠಿಸಿ

ಗೃಹಪ್ರವೇಶದಂದೂ ಮನೆ ತುಂಬಿಸುವಾಗ ಪಾಲಿಸಬೇಕಾದ ಕ್ರಮ

ಜಾತಕದಲ್ಲಿ ಕುಜ ದೋಷವಿದ್ದರೆ ಏನು ಮಾಡಬೇಕು, ಪರಿಹಾರವೇನು ತಿಳಿದುಕೊಳ್ಳಿ

ದುರ್ಗಾ ದೇವಿಯ ಅನುಗ್ರಹಕ್ಕೆ ಈ ಸ್ತೋತ್ರವನ್ನು ತಪ್ಪದೇ ಓದಿ

ಮುಂದಿನ ಸುದ್ದಿ
Show comments