ಶತಭಿಷಾ ನಕ್ಷತ್ರಕ್ಕೆ ಯಾವ ಗ್ರಹ ಅಧಿಪತಿ ಮತ್ತು ಅದಕ್ಕೆ ಪರಿಹಾರವೇನು?

Webdunia
ಶನಿವಾರ, 20 ಜುಲೈ 2019 (09:01 IST)
ಬೆಂಗಳೂರು: ಪ್ರತೀ ನಕ್ಷತ್ರಕ್ಕೂ ಒಂದೊಂದು ಗ್ರಹಾಧಿಪತಿ ಇದ್ದಾರೆ. ಆಯಾ ಗ್ರಹಾಧಿಪತಿಗಳಿಗೆ ಅನುಸಾರವಾಗಿ ಆಯಾ ನಕ್ಷತ್ರದವರಿಗೆ ಫಲ ಪ್ರಾಪ್ತಿಯಾಗುತ್ತದೆ. ಶತಭಿಷಾ ನಕ್ಷತ್ರದ ಅಧಿಪತಿ ಯಾರೆಂದು ನೋಡೋಣ.


ಶತಭಿಷಾ
ಈ ನಕ್ಷತ್ರದವರು ಸಮಯಕ್ಕೆ ತಕ್ಕ ಹಾಗೆ ಹೊಂದಿಕೊಳ್ಳುವ ಸ್ವಭಾವದ ಚತುರರು. ಈ ನಕ್ಷತ್ರದ ಅಧಿಪತಿ ರಾಹು. ಇವರು ಸುಬ್ರಹ್ಮಣ್ಯ ಸ್ತೋತ್ರ ಪಾರಾಯಣ ಮಾಡುವುದರಿಂದ ಒಳಿತಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಈ ದೋಷವಿದ್ದರೆ ಸುಬ್ರಹ್ಮಣ್ಯ ಮಂಗಳಾಷ್ಟಕಂ ಇಂದು ತಪ್ಪದೇ ಓದಿ

ದಾರಿದ್ರ್ಯ ನಿವಾರಣೆಗೆ ಶಿವನ ಈ ಸ್ತೋತ್ರ ಓದಿ

ಶನಿ ಪೂಜೆ ಮಾಡುವಾಗ ಶನಿ ಆರತಿ ಮಂತ್ರ ತಪ್ಪದೇ ಪಠಿಸಿ

ಲಕ್ಷ್ಮೀ ದೇವಿಯ ಅನುಗ್ರಹಕ್ಕಾಗಿ ಈ ಸ್ತೋತ್ರವನ್ನು ಓದಿ

ಮನಸ್ಸಿನ ಭಯ ನಿವಾರಣೆ ರಾಮ ಪಂಚರತ್ನ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments