ಪೂರ್ವಾಭದ್ರ ನಕ್ಷತ್ರಕ್ಕೆ ಯಾವ ಗ್ರಹ ಅಧಿಪತಿ ಮತ್ತು ಅದಕ್ಕೆ ಪರಿಹಾರವೇನು?

Webdunia
ಭಾನುವಾರ, 21 ಜುಲೈ 2019 (08:46 IST)
ಬೆಂಗಳೂರು: ಪ್ರತೀ ನಕ್ಷತ್ರಕ್ಕೂ ಒಂದೊಂದು ಗ್ರಹಾಧಿಪತಿ ಇದ್ದಾರೆ. ಆಯಾ ಗ್ರಹಾಧಿಪತಿಗಳಿಗೆ ಅನುಸಾರವಾಗಿ ಆಯಾ ನಕ್ಷತ್ರದವರಿಗೆ ಫಲ ಪ್ರಾಪ್ತಿಯಾಗುತ್ತದೆ. ಪೂರ್ವಾಭದ್ರ ನಕ್ಷತ್ರದ ಅಧಿಪತಿ ಯಾರೆಂದು ನೋಡೋಣ.


ಪೂರ್ವಾಭದ್ರ
ಈ ನಕ್ಷತ್ರದವರಿಗೆ ಶ್ರದ್ಧೆ ಜಾಸ್ತಿ. ಯಾವುದೇ ವಿಚಾರವನ್ನು ಸರಿಯಾಗಿ ತಿಳಿದುಕೊಳ್ಳದೇ, ಆಳವಾಗಿ ಆದ್ಯಯನ ಮಾಡದೇ ಒಪ್ಪಿಕೊಳ್ಳುವುದಿಲ್ಲ. ಈ ನಕ್ಷತ್ರದ ಅಧಿಪತಿ ಗುರು. ಇವರು ಗುರು ಚರಿತ್ರೆ ಪಾರಾಯಣ ಮಾಡಿದರೆ ಉತ್ತಮ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶನಿ ಪೂಜೆ ಮಾಡುವಾಗ ಶನಿ ಆರತಿ ಮಂತ್ರ ತಪ್ಪದೇ ಪಠಿಸಿ

ಲಕ್ಷ್ಮೀ ದೇವಿಯ ಅನುಗ್ರಹಕ್ಕಾಗಿ ಈ ಸ್ತೋತ್ರವನ್ನು ಓದಿ

ಮನಸ್ಸಿನ ಭಯ ನಿವಾರಣೆ ರಾಮ ಪಂಚರತ್ನ ಸ್ತೋತ್ರ ಓದಿ

ವಿಘ್ನ, ಸಂಕಷ್ಟಗಳ ನಿವಾರಣೆಗಾಗಿ ಇಂದು ಈ ಗಣೇಶ ಸ್ತೋತ್ರ ಓದಿ

ಮಂಗಳವಾರಕ್ಕೆ ನವ ದುರ್ಗೆಯರ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments