Daily Horoscope
✕

ಉತ್ತರಾಭದ್ರ ನಕ್ಷತ್ರಕ್ಕೆ ಯಾವ ಗ್ರಹ ಅಧಿಪತಿ ಮತ್ತು ಅದಕ್ಕೆ ಪರಿಹಾರವೇನು?

Webdunia
ಸೋಮವಾರ, 22 ಜುಲೈ 2019 (08:34 IST)
ಬೆಂಗಳೂರು: ಪ್ರತೀ ನಕ್ಷತ್ರಕ್ಕೂ ಒಂದೊಂದು ಗ್ರಹಾಧಿಪತಿ ಇದ್ದಾರೆ. ಆಯಾ ಗ್ರಹಾಧಿಪತಿಗಳಿಗೆ ಅನುಸಾರವಾಗಿ ಆಯಾ ನಕ್ಷತ್ರದವರಿಗೆ ಫಲ ಪ್ರಾಪ್ತಿಯಾಗುತ್ತದೆ. ಉತ್ತರಾಭದ್ರ ನಕ್ಷತ್ರದ ಅಧಿಪತಿ ಯಾರೆಂದು ನೋಡೋಣ.


ಉತ್ತರಾಭದ್ರ
ಈ ನಕ್ಷತ್ರದವರು ಗತ್ತಿನ ಮಾತಿನವರು. ಮಾತಿನಲ್ಲಿ ಚಾತುರ್ಯ ಉಳ್ಳವರು. ಹಾಗೆಯೇ ಮಿತ ಭಾಷಿಗಳೂ ಕೂಡಾ. ಈ ನಕ್ಷತ್ರದ ಅಧಿಪತಿ ಶನಿ. ಇವರು ಸಾಧ್ಯವಾದಾಗಲೆಲ್ಲಾ ಶಿವನಿಗೆ ಪೂಜೆ ಮಾಡಿಸಿದರೆ ಉತ್ತಮ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಭಯ, ಸಂಕಷ್ಟ ನಿವಾರಣೆಗೆ ನರಸಿಂಹ ಸ್ತೋತ್ರ ಇಲ್ಲಿದೆ

ಗಾಯತ್ರಿ ಜಪ ಮಾಡುವ ಮೊದಲು ಓದಲೇಬೇಕಾದ ಸ್ತೋತ್ರ

ಶ್ರೀ ಕಾಳಿ ಏಕಾಕ್ಷರ ಮಂತ್ರ ಜಪಿಸುವ ವಿಧಾನ, ಫಲವೇನು ನೋಡಿ

ಸಂಜೆ ಹೊತ್ತು ಓದಲೇಬೇಕಾದ ಶ್ರೀ ಚಂದ್ರಮೌಳೀಶ್ವರ ಸ್ತವ ಸ್ತೋತ್ರ

ನಿತ್ಯ ಬೆಳಿಗ್ಗೆ ಈ ಸೂರ್ಯ ಸ್ತೋತ್ರ ಪಠಿಸಿದರೆ ಸಕಲ ರೋಗಗಳಿಂದ ಮುಕ್ತಿ

ಮುಂದಿನ ಸುದ್ದಿ
Show comments