Publish Date: Sun, 28 Apr 2019 (09:04 IST)
Updated Date: Sun, 28 Apr 2019 (09:06 IST)
ಬೆಂಗಳೂರು: ದೀಪ ಎನ್ನುವುದು ಜೀವನದಲ್ಲಿ ಕತ್ತಲೆಯನ್ನು ನಾಶ ಮಾಡಿ ಬೆಳಕು ಒದಗಿಸುವುದು. ದೇವರಿಗೆ ದೀಪ ಬೆಳಗಿ ಪೂಜೆ ಮಾಡುವುದು ಅತ್ಯಂತ ಶ್ರೇಯಸ್ಕರವಾದದ್ದು. ಹಾಗಾಗಿ ಆಯಾ ರಾಶಿಯವರಿಗೆ ಯಾವ ದೀಪ ಬೆಳಗಿದರೆ ಯಾವ ದೋಷ ನಿವಾರಣೆಯಾಗುತ್ತದೆ ನೋಡೋಣ.
ಮಿಥುನ
ನಾಲ್ಕು ಬತ್ತಿ ಇರುವ ಕೊಬ್ಬರಿ ಎಣ್ಣೆ ದೀಪವನ್ನು ಬುಧ ಗ್ರಹ ವಿಗ್ರಹದ ಎದುರು ಅಥವಾ ವೆಂಕಟೇಶ್ವರ ದೇವಾಲಯದಲ್ಲಿ ಬೆಳಗಿಸಿ ಭಕ್ತಿಯಿಂದ ಪ್ರಾರ್ಥನೆ ಮಾಡಿದರೆ ಈ ರಾಶಿಯವರ ಸಕಲ ದೋಷಗಳು ನಿವಾರಣೆಯಾಗುತ್ತದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ