Publish Date: Wed, 01 May 2019 (07:40 IST)
Updated Date: Wed, 01 May 2019 (07:42 IST)
ಬೆಂಗಳೂರು: ದೀಪ ಎನ್ನುವುದು ಜೀವನದಲ್ಲಿ ಕತ್ತಲೆಯನ್ನು ನಾಶ ಮಾಡಿ ಬೆಳಕು ಒದಗಿಸುವುದು. ದೇವರಿಗೆ ದೀಪ ಬೆಳಗಿ ಪೂಜೆ ಮಾಡುವುದು ಅತ್ಯಂತ ಶ್ರೇಯಸ್ಕರವಾದದ್ದು. ಹಾಗಾಗಿ ಆಯಾ ರಾಶಿಯವರಿಗೆ ಯಾವ ದೀಪ ಬೆಳಗಿದರೆ ಯಾವ ದೋಷ ನಿವಾರಣೆಯಾಗುತ್ತದೆ ನೋಡೋಣ.
ಕನ್ಯಾ
ನಾಲ್ಕು ಬತ್ತಿಯ ಕೊಬ್ಬರಿ ಎಣ್ಣೆಯ ದೀಪವನ್ನು ವೆಂಕಟೇಶ್ವರ ದೇವಾಲಯದಲ್ಲಿ ಅಥವಾ ಗಣಪತಿ ದೇವಾಲಯದಲ್ಲಿ ಬೆಳಗಿಸಿದರೆ ಬುಧ ದೋಷ ನಿವಾರಣೆಯಾಗುವುದು.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ