Publish Date: Tue, 07 May 2019 (07:10 IST)
Updated Date: Tue, 07 May 2019 (07:11 IST)
ಬೆಂಗಳೂರು: ದೀಪ ಎನ್ನುವುದು ಜೀವನದಲ್ಲಿ ಕತ್ತಲೆಯನ್ನು ನಾಶ ಮಾಡಿ ಬೆಳಕು ಒದಗಿಸುವುದು. ದೇವರಿಗೆ ದೀಪ ಬೆಳಗಿ ಪೂಜೆ ಮಾಡುವುದು ಅತ್ಯಂತ ಶ್ರೇಯಸ್ಕರವಾದದ್ದು. ಹಾಗಾಗಿ ಆಯಾ ರಾಶಿಯವರಿಗೆ ಯಾವ ದೀಪ ಬೆಳಗಿದರೆ ಯಾವ ದೋಷ ನಿವಾರಣೆಯಾಗುತ್ತದೆ ನೋಡೋಣ.
ಮೀನ
ಹತ್ತು ಬತ್ತಿಯ ಕೊಬ್ಬರಿ ಎಣ್ಣೆ ದೀಪವನ್ನು ಔದುಂಬರ ವೃಕ್ಷದ ಕೆಳಗೆ ಬೆಳಗಿಸಿದರೆ ಈ ರಾಶಿಯವರಿಗೆ ಗುರುವಿನ ಅನುಗ್ರಹ ಪ್ರಾಪ್ತಿಯಾಗಿ ಕೈಗೊಂಡ ಕೆಲಸಗಳಲ್ಲಿ ಸಫಲತೆ ಸಿಗುತ್ತದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ