Daily Horoscope
✕

ಪುಷ್ಯಾ ನಕ್ಷತ್ರದವರು ಯಾರ ದೇವರನ್ನು ಪೂಜೆ ಮಾಡಿದರೆ ಏನು ಫಲ?

Webdunia
ಗುರುವಾರ, 7 ಮಾರ್ಚ್ 2019 (09:10 IST)
ಬೆಂಗಳೂರು: ಒಂದೊಂದು ರಾಶಿಗೆ ಒಂದೊಂದು ಗ್ರಹದ ಪ್ರಭಾವವಿರುವಂತೆ ಒಂದೊಂದು ನಕ್ಷತ್ರಕ್ಕೂ ಒಂದೊಂದು ದೇವತೆಗಳ ಅನುಗ್ರಹವಿರುತ್ತದೆ. ಇಂದಿನಿಂದ ಒಂದೊಂದೇ ನಕ್ಷತ್ರದವರಿಗೆ ಯಾವ ದೇವರನ್ನು ಪೂಜಿಸಿದರೆ ಫಲ ಎಂದು ತಿಳಿಯುತ್ತಾ ಸಾಗೋಣ.


ಪುನರ್ವಸು ನಕ್ಷತ್ರದ ನಂತರದ ನಕ್ಷತ್ರ ಪುಷ್ಯಾ ನಕ್ಷತ್ರ. ಪುಷ್ಯಾ ನಕ್ಷತ್ರದವರು ಬೃಹಸ್ಪತಿ ಅಥವಾ ಗುರುಗ್ರಹದ ಪೂಜೆ ಮಾಡಿದರೆ ಉತ್ತಮ ಭವಿಷ್ಯ ಪಡೆಯಬಹುದು.

ಹಾಗೆಯೇ ಈ ನಕ್ಷತ್ರದವರು  ಗುರುವಾರಗಳಂದು ರಾಘವೇಂದ್ರ ಸ್ವಾಮಿ ಮತ್ತು ಶಿರಡಿ ಸಾಯಿಬಾಬನ ಸ್ಮರಣೆ ಮಾಡಿದರೂ ಇವರಲ್ಲಿರುವ ಕುಂದು ಕೊರತೆಗಳು ನಿವಾರಣೆಯಾಗಿ ಉತ್ತಮ ಸಂವಹನ ಕಲೆ, ಮಾತಿನಲ್ಲಿ ಪರಿಣಿತರಾಗಬಹುದು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶ್ರೀ ಪದ್ಮ ಕವಚಂ ಸ್ತೋತ್ರ ಓದುವುದರ ಫಲವೇನು ನೋಡಿ

ಭಯ, ಸಂಕಷ್ಟ ನಿವಾರಣೆಗೆ ನರಸಿಂಹ ಸ್ತೋತ್ರ ಇಲ್ಲಿದೆ

ಗಾಯತ್ರಿ ಜಪ ಮಾಡುವ ಮೊದಲು ಓದಲೇಬೇಕಾದ ಸ್ತೋತ್ರ

ಶ್ರೀ ಕಾಳಿ ಏಕಾಕ್ಷರ ಮಂತ್ರ ಜಪಿಸುವ ವಿಧಾನ, ಫಲವೇನು ನೋಡಿ

ಸಂಜೆ ಹೊತ್ತು ಓದಲೇಬೇಕಾದ ಶ್ರೀ ಚಂದ್ರಮೌಳೀಶ್ವರ ಸ್ತವ ಸ್ತೋತ್ರ

ಮುಂದಿನ ಸುದ್ದಿ
Show comments