ಉತ್ತರಾಭದ್ರ ನಕ್ಷತ್ರದವರು ಯಾವ ದೇವರನ್ನು ಪೂಜೆ ಮಾಡಿದರೆ ಏನು ಫಲ?

Webdunia
ಮಂಗಳವಾರ, 12 ಮಾರ್ಚ್ 2019 (08:56 IST)
ಬೆಂಗಳೂರು: ಒಂದೊಂದು ರಾಶಿಗೆ ಒಂದೊಂದು ಗ್ರಹದ ಪ್ರಭಾವವಿರುವಂತೆ ಒಂದೊಂದು ನಕ್ಷತ್ರಕ್ಕೂ ಒಂದೊಂದು ದೇವತೆಗಳ ಅನುಗ್ರಹವಿರುತ್ತದೆ. ಇಂದಿನಿಂದ ಒಂದೊಂದೇ ನಕ್ಷತ್ರದವರಿಗೆ ಯಾವ ದೇವರನ್ನು ಪೂಜಿಸಿದರೆ ಫಲ ಎಂದು ತಿಳಿಯುತ್ತಾ ಸಾಗೋಣ.


ಉತ್ತರಾಭದ್ರ ನಕ್ಷತ್ರದವರು ಮಾತಿನಲ್ಲೇ ಮೋಹಗೊಳಿಸುವ ಮೋಡಿಗಾರರು. ಹಾಗೆಯೇ ಅಷ್ಟೇ ಚಂಚಲ ಸ್ವಭಾವದವರೂ ಕೂಡಾ. ಈ ನಕ್ಷತ್ರಕ್ಕೆ ಆಹಿರ್ ಬುಧ್ಯಾ ದೇವತೆ ಆಳುವ ದೇವತೆ.

ಈ ದೇವತೆಯನ್ನು ಆರಾಧಿಸುವುದರಿಂದ ಈ ನಕ್ಷತ್ರದವರಿಗೆ ಜೀವನದಲ್ಲಿ ಆರೋಗ್ಯ, ಸಂಪತ್ತು, ಸಕಲ ಐಶ್ವರ್ಯಗಳೂ ಪ್ರಾಪ್ತಿಯಾಗುತ್ತದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಭಯವಾದಾಗ ಹೇಳಬೇಕಾದ ಮಂತ್ರ ಯಾವುದು

ಸೋಮವಾರ ಶಿವ ಹೃದಯಂ ಸ್ತೋತ್ರ ಪಾರಾಯಣ ಮಾಡಿ

ತುಳಸಿ ಹಬ್ಬ 2025: ತುಳಸಿ ಪೂಜೆ ಮಾಡುವಾಗ ಈ ಮಂತ್ರ ಜಪಿಸಿದರೆ ಅದೃಷ್ಟ

ಎಲ್ಲಾ ರೀತಿಯ ಗ್ರಹ ದೋಷಗಳಿಗೆ ಈ ಮಂತ್ರ ಪರಿಹಾರ

ತುಳಸಿ ಹಬ್ಬ ಯಾವಾಗ, ಪೂಜಾ ಸಮಯ, ಶುಭ ಮುಹೂರ್ತ ಇಲ್ಲಿದೆ

ಮುಂದಿನ ಸುದ್ದಿ
Show comments