ಉತ್ತರಾಷಾಢ ನಕ್ಷತ್ರದವರು ಯಾವ ದೇವರನ್ನು ಪೂಜೆ ಮಾಡಿದರೆ ಏನು ಫಲ?

Webdunia
ಶುಕ್ರವಾರ, 22 ಮಾರ್ಚ್ 2019 (08:51 IST)
ಬೆಂಗಳೂರು: ಒಂದೊಂದು ರಾಶಿಗೆ ಒಂದೊಂದು ಗ್ರಹದ ಪ್ರಭಾವವಿರುವಂತೆ ಒಂದೊಂದು ನಕ್ಷತ್ರಕ್ಕೂ ಒಂದೊಂದು ದೇವತೆಗಳ ಅನುಗ್ರಹವಿರುತ್ತದೆ. ಇಂದಿನಿಂದ ಒಂದೊಂದೇ ನಕ್ಷತ್ರದವರಿಗೆ ಯಾವ ದೇವರನ್ನು ಪೂಜಿಸಿದರೆ ಫಲ ಎಂದು ತಿಳಿಯುತ್ತಾ ಸಾಗೋಣ.


ಉತ್ತರಾಷಾಢ ನಕ್ಷತ್ರದವರು ಕೀರ್ತಿವಂತರಾಗುತ್ತಾರೆ. ಮಹಿಳೆಯರು ಈ ನಕ್ಷತ್ರದಲ್ಲಿ ಜನಿಸಿದರೆ ಜೀವನದಲ್ಲಿ ಸುಖ ಶಾಂತಿ ಪಡೆಯುತ್ತಾರೆ. ಇವರು ಸರ್ವರಿಗೂ ಬೇಕಾದವರಾಗಿ ಜೀವನ ಮಾಡುತ್ತಾರೆ.

ಈ ನಕ್ಷತ್ರದ ದೇವತೆ ವಿಶ್ವದೇವತೆಗಳಾಗುತ್ತಾರೆ. ಈ ನಕ್ಷತ್ರದವರು ವಿಶ್ವದೇವ ಮತ್ತು ವಿಶ್ವೇಶ್ವರನನ್ನು ಹೂಗಳಿಂದ ಪೂಜಿಸಿದರೆ ಜೀವನದಲ್ಲಿ ಬಯಸಿದ್ದೆಲ್ಲವೂ ಸಿಗುತ್ತದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಇಂದು ತಪ್ಪದೇ ಅಷ್ಟಲಕ್ಷ್ಮೀ ಸ್ತೋತ್ರವನ್ನು ಪಠಿಸಿ

ಶ್ರಾದ್ಧದ ದಿನ ಅನ್ನದಾನ ಮತ್ತು ಪಿಂಡ ಇಡುವುದು ಯಾಕೆ

ಅಚ್ಯುತಾಷ್ಟಕಂ ಇಂದು ತಪ್ಪದೇ ಓದಿ ಕನ್ನಡದಲ್ಲಿ ಇಲ್ಲಿದೆ

ಮಕ್ಕಳಿಗೆ ಹೇಳಿಸಬಹುದಾದ ಚಿಕ್ಕ ಮತ್ತು ಅರ್ಥಪೂರ್ಣ ಶಾರದಾ ಸ್ತೋತ್ರ

ಬುಧವಾರದಂದು ವಿಘ್ನ ವಿನಾಶಕನಿಗೆ ವಿಶೇಷ ಪೂಜೆ ಮಾಡಿದ್ರೆ ಏನ್ ಫಲ ಗೊತ್ತಾ

ಮುಂದಿನ ಸುದ್ದಿ
Show comments