Select Your Language

Notifications

webdunia
webdunia
webdunia
webdunia

ಪೂರ್ವಾಭದ್ರ ನಕ್ಷತ್ರದವರು ಯಾವ ದೇವರನ್ನು ಪೂಜೆ ಮಾಡಿದರೆ ಏನು ಫಲ?

ಪೂರ್ವಾಭದ್ರ ನಕ್ಷತ್ರದವರು ಯಾವ ದೇವರನ್ನು ಪೂಜೆ ಮಾಡಿದರೆ ಏನು ಫಲ?
ಬೆಂಗಳೂರು , ಬುಧವಾರ, 27 ಮಾರ್ಚ್ 2019 (08:39 IST)
ಬೆಂಗಳೂರು: ಒಂದೊಂದು ರಾಶಿಗೆ ಒಂದೊಂದು ಗ್ರಹದ ಪ್ರಭಾವವಿರುವಂತೆ ಒಂದೊಂದು ನಕ್ಷತ್ರಕ್ಕೂ ಒಂದೊಂದು ದೇವತೆಗಳ ಅನುಗ್ರಹವಿರುತ್ತದೆ. ಇಂದಿನಿಂದ ಒಂದೊಂದೇ ನಕ್ಷತ್ರದವರಿಗೆ ಯಾವ ದೇವರನ್ನು ಪೂಜಿಸಿದರೆ ಫಲ ಎಂದು ತಿಳಿಯುತ್ತಾ ಸಾಗೋಣ.


ಪೂರ್ವಾಭದ್ರ ನಕ್ಷತ್ರದವರು ತೀವ್ರ ಬುದ್ಧಿವಂತಿಕೆ ಉಳ್ಳವರು. ಇವರು ಸಂಶೋಧನೆ, ತಾಂತ್ರಿಕ ಕ್ಷೇತ್ರದಲ್ಲಿ ಸಫಲರಾಗುತ್ತಾರೆ.

ಈ ನಕ್ಷತ್ರದವರು ಪೂರ್ವಾಭದ್ರ ನಕ್ಷತ್ರದಂದು ಗಾಯತ್ರಿ ಮಂತ್ರ ಜಪಿಸಿದರೆ ಒಳ್ಳೆಯದು. ಹಾಗೆಯೇ ಜೀವನದಲ್ಲಿ ವಿಜಯಶಾಲಿಗಳಾಗಬೇಕಾದರೆ ಶಿವನ ಭಾಗವಾದ ಅಜ ಏಕಪಾದ ದೇವರನ್ನು ಆರಾಧಿಸಬೇಕು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?