Select Your Language

Notifications

webdunia
webdunia
webdunia
Saturday, 12 April 2025
webdunia

ಉತ್ತಾರಭದ್ರ ನಕ್ಷತ್ರದವರು ಯಾವ ದೇವರನ್ನು ಪೂಜೆ ಮಾಡಿದರೆ ಏನು ಫಲ?

ಜ್ಯೋತಿಷ್ಯ
ಬೆಂಗಳೂರು , ಗುರುವಾರ, 28 ಮಾರ್ಚ್ 2019 (09:03 IST)
ಬೆಂಗಳೂರು: ಒಂದೊಂದು ರಾಶಿಗೆ ಒಂದೊಂದು ಗ್ರಹದ ಪ್ರಭಾವವಿರುವಂತೆ ಒಂದೊಂದು ನಕ್ಷತ್ರಕ್ಕೂ ಒಂದೊಂದು ದೇವತೆಗಳ ಅನುಗ್ರಹವಿರುತ್ತದೆ. ಇಂದಿನಿಂದ ಒಂದೊಂದೇ ನಕ್ಷತ್ರದವರಿಗೆ ಯಾವ ದೇವರನ್ನು ಪೂಜಿಸಿದರೆ ಫಲ ಎಂದು ತಿಳಿಯುತ್ತಾ ಸಾಗೋಣ.


ಉತ್ತರಾಭದ್ರ ನಕ್ಷತ್ರದವರು ಮನಮೋಹನರಾಗಿರುತ್ತಾರೆ. ಇವರು ಆಕರ್ಷಣೀಯರು. ಹಾಗೆಯೇ ಚಂಚಲ ಮನಸ್ಸಿನವರು.  ಆದರೆ ಮಾತಿನಲ್ಲೇ ಮೋಡಿ ಮಾಡುವವರಾಗಿರುತ್ತಾರೆ.

ಈ ನಕ್ಷತ್ರದವರು ಸರ್ಪದೇವತೆಯಾದ  ಅಹಿರ್ ಬುಧಯಾನನನ್ನು ಆರಾಧಿಸಿದರೆ ಜೀವನದಲ್ಲಿ ಸುಖ ಶಾಂತಿ ಮತ್ತು ನೆಮ್ಮದಿ ಪಡೆಯುವರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

Share this Story:

Follow Webdunia kannada

ಮುಂದಿನ ಸುದ್ದಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?