ರೇವತಿ ನಕ್ಷತ್ರದವರು ಯಾವ ದೇವರನ್ನು ಪೂಜೆ ಮಾಡಿದರೆ ಏನು ಫಲ?

Webdunia
ಶುಕ್ರವಾರ, 29 ಮಾರ್ಚ್ 2019 (08:17 IST)
ಬೆಂಗಳೂರು: ಒಂದೊಂದು ರಾಶಿಗೆ ಒಂದೊಂದು ಗ್ರಹದ ಪ್ರಭಾವವಿರುವಂತೆ ಒಂದೊಂದು ನಕ್ಷತ್ರಕ್ಕೂ ಒಂದೊಂದು ದೇವತೆಗಳ ಅನುಗ್ರಹವಿರುತ್ತದೆ. ಇಂದಿನಿಂದ ಒಂದೊಂದೇ ನಕ್ಷತ್ರದವರಿಗೆ ಯಾವ ದೇವರನ್ನು ಪೂಜಿಸಿದರೆ ಫಲ ಎಂದು ತಿಳಿಯುತ್ತಾ ಸಾಗೋಣ.


ನಕ್ಷತ್ರಗಳ ಪೈಕಿಯೇ ಕೊನೆಯ ನಕ್ಷತ್ರವಿದು. ರೇವತಿ ನಕ್ಷತ್ರ ಶುಭಪ್ರದ ನಕ್ಷತ್ರವಾಗಿದ್ದು, ಈ ನಕ್ಷತ್ರದಂದು ಲಕ್ಷ್ಮೀ ಪೂಜೆ ಮಾಡಿದರೆ ಶುಭಕರವಾಗುವುದು. ಇವರು ಸತ್ಯಸಂಧರೂ, ವಿವೆಕಿಗಳೂ ಆಗಿರುತ್ತಾರೆ.

ಈ ನಕ್ಷತ್ರದವರು ಆರಾಧಿಸಬೇಕಾದ ದೇವರು ಪೂಷ ದೇವ. ಈ ನಕ್ಷತ್ರದ ದಿನ ಪೂಷ ದೇವನನ್ನು ಬಿಳಿಯ ಹೂವುಗಳಿಂದ ಅರ್ಚಿಸಿದರೆ ಇವರು ಜೀವನದಲ್ಲಿ ಅಜೇಯರಾಗುತ್ತಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶ್ರೀ ರಾಧಾ ಕೃಪಾಕಟಾಕ್ಷ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಬುಧವಾರ ಗಣೇಶ ಭುಜಂಗಂ ಸ್ತೋತ್ರವನ್ನು ಓದಿ

ಸಾಲ ಬಾಧೆಯಿಂದ ಬಳಲುತ್ತಿದ್ದರೆ ಈ ಸ್ತೋತ್ರವನ್ನು ಓದಿ

ಸೋಮವಾರ ಮಲ್ಲಿಕಾರ್ಜುನ ಮಂಗಳಶಾಸನಂ ಸ್ತೋತ್ರ ಓದಿ

ಶನಿ ದೆಶೆಯಿದ್ದರೆ ಇಂದು ಹನುಮತ್ಕವಚಂ ಸ್ತೋತ್ರ ಓದಿ

ಮುಂದಿನ ಸುದ್ದಿ
Show comments