Daily Horoscope
✕

ಸೂರ್ಯ ಗ್ರಹದ ಪ್ರಭಾವ ಹೆಚ್ಚಿದ್ದರೆ ಯಾವ ಪೂಜೆ ಮಾಡಬೇಕು?

Webdunia
ಸೋಮವಾರ, 22 ಏಪ್ರಿಲ್ 2019 (07:09 IST)
ಬೆಂಗಳೂರು: ವ್ಯಕ್ತಿಗಳ ಜಾತಕ, ನಕ್ಷತ್ರಕ್ಕೆ ತಕ್ಕುದಾಗಿ ಒಬ್ಬೊಬ್ಬರಿಗೆ ಒಂದೊಂದು ಗ್ರಹದ ಪ್ರಭಾವ ಹೆಚ್ಚಿದ್ದು, ಅದಕ್ಕೆ ತಕ್ಕ ಫಲಗಳನ್ನು ಅನುಭವಿಸುತ್ತಿರುತ್ತಾರೆ. ಇಂದು ಸೂರ್ಯ ಗ್ರಹದ ಪ್ರಭಾವ ಹೆಚ್ಚಿರುವವರು ಯಾವ ಪೂಜೆ ಮಾಡಬೇಕು ನೋಡೋಣ.


ಸೂರ್ಯ ಗ್ರಹ: ಈ ಗ್ರಹದ ಪ್ರಭಾವ ಹೆಚ್ಚಿದ್ದರೆ ಸೂರ್ಯಾರಾಧನೆ, ಆದಿತ್ಯ ಹೃದಯ ಪಾರಾಯಣ, ಶ್ರೀರಾಮ ದೇವರ ಪೂಜೆ, ಸತ್ಯನಾರಾಯಣ ದೇವರಿಗೆ ಪೂಜೆಯನ್ನು ಮಾಡಬೇಕು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸರ್ಪದೋಷ ನಿವಾರಣೆಗೆ ನಾಗ ಕವಚಂ ಸ್ತೋತ್ರ

ಶ್ರೀ ತ್ರಿಪುರ ಸುಂದರಿ ದಂಡಕಂ ಸ್ತೋತ್ರ

ಶ್ರೀ ವೆಂಕಟೇಶ್ವರ ಅಷ್ಟಕಂ ಸ್ತೋತ್ರ ಫಲ

ಶ್ರೀ ಶಾರದಾ ಪಂಚರತ್ನ ಸ್ತುತಿ ಕನ್ನಡದಲ್ಲಿ ಮತ್ತು ಪಠಣ ಫಲ ತಿಳಿಯಿರಿ

ವಾಯುಸ್ತುತಿ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments