ಯಾವ ರಾಶಿಯವರು ತಮ್ಮ ಸಂಗಾತಿಯನ್ನು ಹೇಗೆ ನೋಡಿಕೊಳ್ಳುತ್ತಾರೆ?

Webdunia
ಬುಧವಾರ, 29 ಜುಲೈ 2020 (09:10 IST)
ಬೆಂಗಳೂರು: ಒಂದೊಂದು ರಾಶಿಯವರ ಗುಣಸ್ವಭಾವ ಒಂದೊಂದು ರೀತಿಯಿದ್ದಾಗಿರುತ್ತದೆ. ಹಾಗೆಯೇ ಅವರು ಇನ್ನೊಬ್ಬರ ಜತೆ ಹೊಂದಿಕೊಳ್ಳುವ ರೀತಿಯೂ ಬೇರೆಯದೇ ಆಗಿರುತ್ತದೆ. ಅದೇ ರೀತಿ ಯಾವ ರಾಶಿಯವರು ತಮ್ಮ ಸಂಗಾತಿಯ ಜತೆ ಹೇಗಿರುತ್ತಾರೆ, ಯಾವ ರೀತಿ ನೋಡಿಕೊಳ್ಳುತ್ತಾರೆ ಎಂದು ನೋಡೋಣ.


ವೃಷಭ
ಈ ರಾಶಿಯವರು ತಮ್ಮ ಸಂಗಾತಿಯ ಪ್ರೀತಿ ಗಳಿಸಲು ಎಂತಹ ಹೋರಾಟ ಮಾಡಲೂ ರೆಡಿ. ಕಠಿಣ ಪರಿಶ್ರಮಿಗಳು, ಹಾಗೆಯೇ ಸಂಬಂಧಕ್ಕೆ ಹೆಚ್ಚು ಬೆಲೆ ಕೊಡುತ್ತಾರೆ. ನಿಮಗೆ ಅನುಕೂಲವಾಗುವಂತೆ, ಹೊಂದಾಣಿಕೆ ಮಾಡಿಕೊಳ್ಳಲು ಪ್ರಯತ್ನಿಸುತ್ತಾರೆ. ನಿಮಗೆ ಬೇಕಾದ ಸ್ಪೇಸ್ ಕೊಡುತ್ತಾರೆ. ಹಾಗಾಗಿ ಇಂತಹವರು ಉತ್ತಮ ಸಂಗಾತಿಯಾಗುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ದುರ್ಗಾ ಪಂಚರತ್ನ ಸ್ತೋತ್ರ ಇಂದು ತಪ್ಪದೇ ಓದಿ

ಶಿವ ಷಡಕ್ಷರೀ ಸ್ತೋತ್ರಂ ಸೋಮವಾರ ಪಠಿಸಿ

ಶನಿವಾರದಂದು ಶನಿ ದೇವಾಲಯಕ್ಕೆ ಈ ಎರಡು ಸಮಯದಲ್ಲೇ ಭೇಟಿ ನೀಡಬೇಕು

ಶುಕ್ರವಾರ ಯಾರು ಯಾವ ಸಮಯಕ್ಕೆ ಲಕ್ಷ್ಮೀ ಪೂಜೆ ಮಾಡಿದರೆ ಸೂಕ್ತ ತಿಳಿದುಕೊಳ್ಳಿ

ಶ್ರೀ ರಾಧಾ ಕೃಪಾಕಟಾಕ್ಷ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments