ಯಾವ ರಾಶಿಯವರು ತಮ್ಮ ಸಂಗಾತಿಯನ್ನು ಹೇಗೆ ನೋಡಿಕೊಳ್ಳುತ್ತಾರೆ?

Webdunia
ಶನಿವಾರ, 1 ಆಗಸ್ಟ್ 2020 (09:19 IST)
ಬೆಂಗಳೂರು: ಒಂದೊಂದು ರಾಶಿಯವರ ಗುಣಸ್ವಭಾವ ಒಂದೊಂದು ರೀತಿಯಿದ್ದಾಗಿರುತ್ತದೆ. ಹಾಗೆಯೇ ಅವರು ಇನ್ನೊಬ್ಬರ ಜತೆ ಹೊಂದಿಕೊಳ್ಳುವ ರೀತಿಯೂ ಬೇರೆಯದೇ ಆಗಿರುತ್ತದೆ. ಅದೇ ರೀತಿ ಯಾವ ರಾಶಿಯವರು ತಮ್ಮ ಸಂಗಾತಿಯ ಜತೆ ಹೇಗಿರುತ್ತಾರೆ, ಯಾವ ರೀತಿ ನೋಡಿಕೊಳ್ಳುತ್ತಾರೆ ಎಂದು ನೋಡೋಣ.


ಸಿಂಹ
ಈ ರಾಶಿಯವರು ನಿಮಗಾಗಿ ಏನು ಮಾಡಲೂ ರೆಡಿ. ನಿಮ್ಮ ಪರವಾಗಿ ಇನ್ನೊಬ್ಬರ ಜತೆ ವಾಗ್ವಾದಕ್ಕೇ ಇಳಿಯುತ್ತಾರೆ. ನಿಮ್ಮದೇ ತಪ್ಪಿದ್ದರೂ ನಿಮ್ಮ ಪರವಾಗಿ ನಿಲ್ಲುತ್ತಾರೆ. ಒಂದು ವೇಳೆ ಈ ರಾಶಿಯವರ ಜತೆ ಪ್ರೀತಿಗೆ ಬಿದ್ದಿರಿ ಎಂದರೆ ಮುಗೀತು. ಅವರಷ್ಟು ಬೆಸ್ಟ್ ಭದ್ರತೆ ನೀಡುವ ಪಾರ್ಟನರ್ ನಿಮಗೆ ಬೇರೆ ಯಾರೂ ಸಿಗಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಉತ್ತಮ ಆರೋಗ್ಯಕ್ಕಾಗಿ ಹೇಳಬೇಕಾದ ಆಂಜನೇಯ ಮಂತ್ರ

ಶುಕ್ರವಾರ ನಾರಾಯಣೀ ಸ್ತುತಿಯನ್ನು ತಪ್ಪದೇ ಓದಿ

ಗುರುವಾರ ತಪ್ಪದೇ ಶ್ರೀ ಹರಿ ಸ್ತೋತ್ರ ಓದಿ

ಭಯವಾದಾಗ ಹೇಳಬೇಕಾದ ಮಂತ್ರ ಯಾವುದು

ಸೋಮವಾರ ಶಿವ ಹೃದಯಂ ಸ್ತೋತ್ರ ಪಾರಾಯಣ ಮಾಡಿ

ಮುಂದಿನ ಸುದ್ದಿ
Show comments