Webdunia - Bharat's app for daily news and videos

Install App

ಯಾವ ರಾಶಿಯವರು ತಮ್ಮ ಸಂಗಾತಿಯನ್ನು ಹೇಗೆ ನೋಡಿಕೊಳ್ಳುತ್ತಾರೆ?

Webdunia
ಗುರುವಾರ, 6 ಆಗಸ್ಟ್ 2020 (09:20 IST)
ಬೆಂಗಳೂರು: ಒಂದೊಂದು ರಾಶಿಯವರ ಗುಣಸ್ವಭಾವ ಒಂದೊಂದು ರೀತಿಯಿದ್ದಾಗಿರುತ್ತದೆ. ಹಾಗೆಯೇ ಅವರು ಇನ್ನೊಬ್ಬರ ಜತೆ ಹೊಂದಿಕೊಳ್ಳುವ ರೀತಿಯೂ ಬೇರೆಯದೇ ಆಗಿರುತ್ತದೆ. ಅದೇ ರೀತಿ ಯಾವ ರಾಶಿಯವರು ತಮ್ಮ ಸಂಗಾತಿಯ ಜತೆ ಹೇಗಿರುತ್ತಾರೆ, ಯಾವ ರೀತಿ ನೋಡಿಕೊಳ್ಳುತ್ತಾರೆ ಎಂದು ನೋಡೋಣ.


ಮಕರ

ನೀವು ಹೇಳಿದಂತೆ ಕೇಳುವ ಸಂಗಾತಿ ನಿಮಗೆ ಬೇಕು ಎಂದಾದರೆ ಈ ರಾಶಿಯವರು ಬೆಸ್ಟ್. ಇವರು ನಿಮ್ಮಿಂದ ಕೆಲವು ವಿಚಾರಗಳನ್ನು ಕಲಿಯಲು ಇಷ್ಟಪಡುತ್ತಾರೆ. ಅದನ್ನು ಮನಸ್ಪೂರ್ತಿಯಾಗಿ ತೆಗೆದುಕೊಂಡು ಮಾಡುತ್ತಾರೆ. ಜಗತ್ತಿನಲ್ಲಿ ಎಲ್ಲಕ್ಕಿಂತ ಅವರಿಗೆ ನೀವೇ ಮುಖ್ಯವಾಗಿರುತ್ತೀರಿ. ಎಂಥಾ ಕಷ್ಟವೇ ಬಂದರೂ ನಿಮ್ಮ ಕೈ ಬಿಡಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಶುಕ್ರವಾರ ತಪ್ಪದೇ ಅಷ್ಟಲಕ್ಷ್ಮೀ ಧ್ಯಾನ ಸ್ತೋತ್ರ ಪಠಿಸಿ

ಮಹಾವಿಷ್ಣುವಿನ ಅನುಗ್ರಹಕ್ಕೆ ಈ ಭಜನೆ ಸ್ತುತಿಸಿ

ಶ್ರೀ ವಿನಾಯಕಸ್ತವ ರಾಜ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಸಿಂಪಲ್ ಆಗಿ ಭೀಮನ ಅಮವಾಸ್ಯೆ ಪೂಜೆ ಮಾಡುವುದು ಹೇಗೆ

ಮಂಗಳವಾರ ದೇವಿಯ ಈ ಸ್ತೋತ್ರವನ್ನು ತಪ್ಪದೇ ಓದಿ

ಮುಂದಿನ ಸುದ್ದಿ
Show comments