ಯಾವ ರಾಶಿಯವರು ಯಾವೆಲ್ಲಾ ವಿಚಾರಕ್ಕೆ ಜೀವನದಲ್ಲಿ ಕಷ್ಟಪಡುತ್ತಾರೆ

Webdunia
ಬುಧವಾರ, 12 ಆಗಸ್ಟ್ 2020 (09:07 IST)
ಬೆಂಗಳೂರು: ಪ್ರತಿಯೊಂದು ರಾಶಿಯವರ ಗುಣ ಸ್ವಭಾವ ಬೇರೆ ಬೇರೆಯದ್ದಾಗಿರುತ್ತದೆ. ಅದೇ ರೀತಿ ಪ್ರತಿಯೊಂದು ರಾಶಿಯವರಿಗೂ ಒಂದೊಂದು ಋಣಾತ್ಮಕ ಅಂಶ ಅಥವಾ ಈ ವಿಚಾರ ನನಗೆ ಕಷ್ಟ ಎನ್ನುವುದು ಇದ್ದೇ ಇರುತ್ತದೆ. ಯಾವ ರಾಶಿಯವರಿಗೆ ಯಾವ ವಿಚಾರಗಳು ವೀಕ್ನೆಸ್ ಆಗಿರುತ್ತದೆ ಎಂದು ನೋಡುತ್ತಾ ಸಾಗೋಣ.


ಮಿಥುನ
ಮಿಥುನ ರಾಶಿಯವರಿಗೆ ತಮ್ಮ ಬಗ್ಗೆ ಇನ್ನೊಬ್ಬರು ಏನು ಅಂದುಕೊಳ್ಳುತ್ತಾರೋ ಎನ್ನುವುದೇ ದೊಡ್ಡ ಚಿಂತೆಯ ವಿಷಯವಾಗಿರುತ್ತದೆ. ವಯಸ್ಸಾಗುತ್ತಿದ್ದಂತೇ ಅವರ ಯೋಚನೆಗಳು ಪ್ರಬುದ್ಧವಾಗುತ್ತದೆ. ಆದರೆ ಸಣ್ಣ ವಯಸ್ಸಿನಲ್ಲಿ ಇದುವೇ ಅವರ ಚಿಂತೆಯ ವಿಷವಾಗಿರುತ್ತದೆ. ಸಕಾರಾತ್ಮಕವಾಗಿ ಯೋಚಿಸುವುದು ಮುಖ್ಯ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಲಲಿತಾ ಪಂಚರತ್ನಂ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಬಾಲ ಮುಕುಂದಾಷ್ಟಕಂ ಮಕ್ಕಳಿಗೆ ಹೇಳಿಸಿ

ನಿಮ್ಮ ಈ ತಪ್ಪು ದಾರಿದ್ರ್ಯಕ್ಕೆ ಕಾರಣವಾಗಬಹುದು

ದೇವಿ ಅಪಾರಜಿತ ಸ್ತೋತ್ರಂ ಕನ್ನಡದಲ್ಲಿ ಇಲ್ಲಿದೆ

ಸೋಮವಾರ ಶಿವನ ಕುರಿತ ಈ ಸ್ತೋತ್ರವನ್ನು ತಪ್ಪದೇ ಓದಿ

ಮುಂದಿನ ಸುದ್ದಿ
Show comments