ಯಾವ ರಾಶಿಯವರು ಯಾವೆಲ್ಲಾ ವಿಚಾರಕ್ಕೆ ಜೀವನದಲ್ಲಿ ಕಷ್ಟಪಡುತ್ತಾರೆ

Webdunia
ಭಾನುವಾರ, 16 ಆಗಸ್ಟ್ 2020 (09:16 IST)
ಬೆಂಗಳೂರು: ಪ್ರತಿಯೊಂದು ರಾಶಿಯವರ ಗುಣ ಸ್ವಭಾವ ಬೇರೆ ಬೇರೆಯದ್ದಾಗಿರುತ್ತದೆ. ಅದೇ ರೀತಿ ಪ್ರತಿಯೊಂದು ರಾಶಿಯವರಿಗೂ ಒಂದೊಂದು ಋಣಾತ್ಮಕ ಅಂಶ ಅಥವಾ ಈ ವಿಚಾರ ನನಗೆ ಕಷ್ಟ ಎನ್ನುವುದು ಇದ್ದೇ ಇರುತ್ತದೆ. ಯಾವ ರಾಶಿಯವರಿಗೆ ಯಾವ ವಿಚಾರಗಳು ವೀಕ್ನೆಸ್ ಆಗಿರುತ್ತದೆ ಎಂದು ನೋಡುತ್ತಾ ಸಾಗೋಣ.


ತುಲಾ
ಈ ರಾಶಿಯವರು  ಪರಿಸ್ಥಿತಿಗೆ ತಕ್ಕ ಹಾಗೆ ತಮಗೆ ಅನಿಸಿದ್ದನ್ನು ಹೇಳಲು ಮಾಡಲು ಕಷ್ಪಡಡುತ್ತಾರೆ. ಸಂದಿಗ್ಧ ಪರಿಸ್ಥಿತಿಗಳಲ್ಲಿ ಮೌನಕ್ಕೆ ಶರಣಾಗುತ್ತಾರೆ. ಯಾವುದೇ ವಿವಾದಗಳನ್ನು ಮೈಮೇಲೆ ಹಾಕಿಕೊಳ್ಳಲು ಇಷ್ಪಪಡುವುದಿಲ್ಲ. ಎಲ್ಲಾ ಸಂದರ್ಭದಲ್ಲಿಯೂ ಇದು ಉಪಯೋಗಕ್ಕೆ ಬರದು. ಎಲ್ಲರಿಗೂ ತಲೆಯಾಡಿಸುತ್ತಾ ಕೂರುವ ನಿಮ್ಮ ಸ್ವಭಾವ ಸಂಗಾತಿಯ ಕೋಪಕ್ಕೆ ಕಾರಣವಾಗಬಹುದು. ಇವರ ಜತೆಗೆ ಸಂಬಂಧ ಬೆಳೆಸುವುದು ಕಷ್ಟ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಸಂಕಟ ಮೋಚನ ಹನುಮಾನ್ ಅಷ್ಟಕಂ ಸ್ತೋತ್ರ

ಹಣಕಾಸಿನ ಸಮಸ್ಯೆಯಿದ್ದರೆ ಕನಕಧಾರಾ ಸ್ತೋತ್ರ ತಪ್ಪದೇ ಓದಿ

2026 ರಲ್ಲಿ ಯಾವ ರಾಶಿಯವರು ಯಾವ ದೇವರ ಪ್ರಾರ್ಥನೆ ಮಾಡಬೇಕು ಗಮನಿಸಿ

ಗಣೇಶ ಕವಚ ಸ್ತೋತ್ರವನ್ನು ಮಕ್ಕಳಿಗೆ ಹೇಳಿಸಿ

ಈ ಐದು ರಾಶಿಯವರಿಗೆ 2026 ರಲ್ಲಿ ಸ್ವಂತ ಮನೆ ಕನಸು ನನಸಾಗುತ್ತದೆ

ಮುಂದಿನ ಸುದ್ದಿ
Show comments