Webdunia - Bharat's app for daily news and videos

Install App

ಯಾವ ರಾಶಿಯವರು ಯಾವೆಲ್ಲಾ ವಿಚಾರಕ್ಕೆ ಜೀವನದಲ್ಲಿ ಕಷ್ಟಪಡುತ್ತಾರೆ

Webdunia
ಸೋಮವಾರ, 17 ಆಗಸ್ಟ್ 2020 (09:02 IST)
ಬೆಂಗಳೂರು: ಪ್ರತಿಯೊಂದು ರಾಶಿಯವರ ಗುಣ ಸ್ವಭಾವ ಬೇರೆ ಬೇರೆಯದ್ದಾಗಿರುತ್ತದೆ. ಅದೇ ರೀತಿ ಪ್ರತಿಯೊಂದು ರಾಶಿಯವರಿಗೂ ಒಂದೊಂದು ಋಣಾತ್ಮಕ ಅಂಶ ಅಥವಾ ಈ ವಿಚಾರ ನನಗೆ ಕಷ್ಟ ಎನ್ನುವುದು ಇದ್ದೇ ಇರುತ್ತದೆ. ಯಾವ ರಾಶಿಯವರಿಗೆ ಯಾವ ವಿಚಾರಗಳು ವೀಕ್ನೆಸ್ ಆಗಿರುತ್ತದೆ ಎಂದು ನೋಡುತ್ತಾ ಸಾಗೋಣ.


ವೃಶ್ಚಿಕಾ
ಈ ನಕ್ಷತ್ರದವರು ಎಲ್ಲಿ ತಮ್ಮ ಬುಡಕ್ಕೆ ಬರುತ್ತದೋ ಎಂದು ಮೊದಲೇ ಅದಕ್ಕೆ ಪ್ರತಿ ಪ್ಲ್ಯಾನ್ ಸಿದ್ಧಗೊಳಿಸಿಬಿಡುತ್ತಾರೆ. ತಮ್ಮ ಸುತ್ತಲಿರುವ  ಜನರ  ಮೇಲೆ ನಿಯಂತ್ರಣ ಸಾಧಿಸುವ ಗುಣ ಹೊಂದಿರುತ್ತಾರೆ. ಇದರಿಂದ ಅವರು ತಾವಾಗಿಯೇ ಯಾವ ಕೆಲಸಕ್ಕೂ ಮುಂದಾಗಲಾರರು. ಇದರಿಂದ ಉತ್ತಮ ಸ್ನೇಹ ಸಂಗವಿಲ್ಲದೇ ಕೊರಗುವಂತಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಈಶಾನ ಸ್ತುತಿ ಸ್ತೋತ್ರ ಮತ್ತು ಪಠಿಸುವುದರ ಫಲವೇನು ತಿಳಿಯಿರಿ

ಶ್ರೀ ಕಾರ್ಯಸಿದ್ಧಿ ಹನುಮಾನ್ ಮಂತ್ರ ಓದುವ ಫಲ, ಬೆಸ್ಟ್ ಸಮಯ ಯಾವುದು ಇಲ್ಲಿದೆ ವಿವರ

ಶ್ರೀಕೃಷ್ಣ ಬೆಣ್ಣೆ ಕದಿಯುತ್ತಿದ್ದದ್ದೇಕೆ, ಬಾಲಲೀಲೆಯ ಹಿಂದಿರುವ ಆಧ್ಯಾತ್ಮಿಕ ರಹಸ್ಯವೇನು

ಸಂಜೆ ದೀಪ ಹಚ್ಚುವಾಗ ಶ್ರೀ ಮಹಾಲಕ್ಷ್ಮೀ ಕವಚಂ ಸ್ತೋತ್ರ ಪಠಿಸಿ

ಮಾನಸಿಕ ನೆಮ್ಮದಿಗಾಗಿ ಗುರುವಾರ ರಾಯರ ಈ ಸ್ತೋತ್ರವನ್ನು ಪಠಿಸಿ

ಮುಂದಿನ ಸುದ್ದಿ
Show comments