ಯಾವ ರಾಶಿಯವರು ಯಾವೆಲ್ಲಾ ವಿಚಾರಕ್ಕೆ ಜೀವನದಲ್ಲಿ ಕಷ್ಟಪಡುತ್ತಾರೆ

Webdunia
ಬುಧವಾರ, 19 ಆಗಸ್ಟ್ 2020 (08:57 IST)
ಬೆಂಗಳೂರು: ಪ್ರತಿಯೊಂದು ರಾಶಿಯವರ ಗುಣ ಸ್ವಭಾವ ಬೇರೆ ಬೇರೆಯದ್ದಾಗಿರುತ್ತದೆ. ಅದೇ ರೀತಿ ಪ್ರತಿಯೊಂದು ರಾಶಿಯವರಿಗೂ ಒಂದೊಂದು ಋಣಾತ್ಮಕ ಅಂಶ ಅಥವಾ ಈ ವಿಚಾರ ನನಗೆ ಕಷ್ಟ ಎನ್ನುವುದು ಇದ್ದೇ ಇರುತ್ತದೆ. ಯಾವ ರಾಶಿಯವರಿಗೆ ಯಾವ ವಿಚಾರಗಳು ವೀಕ್ನೆಸ್ ಆಗಿರುತ್ತದೆ ಎಂದು ನೋಡುತ್ತಾ ಸಾಗೋಣ.


ಮಕರ
ಕೆಲಸ ಮಾಡುತ್ತಲೇ ಇರುವುದು, ನಿಲ್ಲಿಸಿದರೆ ಎಲ್ಲಿ ತನ್ನ ಆದಾಯಕ್ಕೆ ಪೆಟ್ಟು ಬೀಳುವುದೋ ಎಂದು ಕೊರಗುವುದು ಇವರ ಸ್ವಭಾವ. ವೈಯಕ್ತಿಕ ಮತ್ತು ವೃತ್ತಿ ಬದುಕಿನ ನಡುವೆ ಹೊಂದಾಣಿಕೆ ಮಾಡಿಕೊಳ್ಳಲು ಇವರಿಗೆ ಸಾಧ‍್ಯವಾಗುವುದಿಲ್ಲ. ಇದರಿಂದ ಸಂಬಂಧ ಉಳಿಸಿಕೊಳ್ಳಲು ಕಷ್ಟಪಡುತ್ತಾರೆ. ತಮ್ಮೊಳಗೇ ಹತಾಶೆಯಿಟ್ಟುಕೊಂಡಿರುತ್ತಾರೆ. ಅದನ್ನು ಹೊರ ಹಾಕಲು ಇವರಿಗೆ ಮಾರ್ಗ ತೋಚುವುದಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

Horoscope 2026: ಈ ಮೂರು ರಾಶಿಯವರಿಗೆ 2026 ರಲ್ಲಿ ಶನಿ ದೆಸೆಯಿರಲಿದೆ

ಗಣೇಶ ಷೋಡಷ ನಾಮಾವಳಿಗಳು

ಈ ದೋಷವಿದ್ದರೆ ಸುಬ್ರಹ್ಮಣ್ಯ ಮಂಗಳಾಷ್ಟಕಂ ಇಂದು ತಪ್ಪದೇ ಓದಿ

ದಾರಿದ್ರ್ಯ ನಿವಾರಣೆಗೆ ಶಿವನ ಈ ಸ್ತೋತ್ರ ಓದಿ

ಶನಿ ಪೂಜೆ ಮಾಡುವಾಗ ಶನಿ ಆರತಿ ಮಂತ್ರ ತಪ್ಪದೇ ಪಠಿಸಿ

ಮುಂದಿನ ಸುದ್ದಿ
Show comments