ಯಾವ ರಾಶಿಯವರು ಯಾವೆಲ್ಲಾ ವಿಚಾರಕ್ಕೆ ಜೀವನದಲ್ಲಿ ಕಷ್ಟಪಡುತ್ತಾರೆ

Webdunia
ಶುಕ್ರವಾರ, 21 ಆಗಸ್ಟ್ 2020 (08:52 IST)
ಬೆಂಗಳೂರು: ಪ್ರತಿಯೊಂದು ರಾಶಿಯವರ ಗುಣ ಸ್ವಭಾವ ಬೇರೆ ಬೇರೆಯದ್ದಾಗಿರುತ್ತದೆ. ಅದೇ ರೀತಿ ಪ್ರತಿಯೊಂದು ರಾಶಿಯವರಿಗೂ ಒಂದೊಂದು ಋಣಾತ್ಮಕ ಅಂಶ ಅಥವಾ ಈ ವಿಚಾರ ನನಗೆ ಕಷ್ಟ ಎನ್ನುವುದು ಇದ್ದೇ ಇರುತ್ತದೆ. ಯಾವ ರಾಶಿಯವರಿಗೆ ಯಾವ ವಿಚಾರಗಳು ವೀಕ್ನೆಸ್ ಆಗಿರುತ್ತದೆ ಎಂದು ನೋಡುತ್ತಾ ಸಾಗೋಣ.


ಮೀನ
ಅತಿಯಾದ ಉತ್ಸಾಹವೇ ಇವರ ಪರಮ ಶತ್ರು. ಕೆಲವೊಂದು ವಿಚಾರದಲ್ಲಿ ಅತಿಯಾಗಿ ಉತ್ಸಾಹ ತೋರಲು ಹೋಗಿ ತೊಂದರೆ ಮೈಮೇಲೆಳೆದುಕೊಳ್ಳುತ್ತಾರೆ. ಅದರಿಂದ ಹೊರಬರುವುದು ಹೇಗೆಂದು ಗೊತ್ತಾಗುವುದಿಲ್ಲ. ತಮ್ಮ ಉದ್ದೇಶವೇನೆಂದು ಸುತ್ತಲಿನವರಿಗೆ ಮನವರಿಕೆ ಮಾಡಿಕೊಡಲು ವಿಫಲರಾಗುತ್ತಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಮಂಗಳವಾರ ಓದಲೇಬೇಕಾದ ಹನುಮಾನ್ ಸುಪ್ರಭಾತಮ್

ಲಲಿತಾ ಪಂಚರತ್ನಂ ಸ್ತೋತ್ರ ಕನ್ನಡದಲ್ಲಿ ಇಲ್ಲಿದೆ

ಬಾಲ ಮುಕುಂದಾಷ್ಟಕಂ ಮಕ್ಕಳಿಗೆ ಹೇಳಿಸಿ

ನಿಮ್ಮ ಈ ತಪ್ಪು ದಾರಿದ್ರ್ಯಕ್ಕೆ ಕಾರಣವಾಗಬಹುದು

ದೇವಿ ಅಪಾರಜಿತ ಸ್ತೋತ್ರಂ ಕನ್ನಡದಲ್ಲಿ ಇಲ್ಲಿದೆ

ಮುಂದಿನ ಸುದ್ದಿ
Show comments