ಅಷ್ಟೈಶ್ವರ್ಯ ಪ್ರಾಪ್ತಿಯಾಗಬೇಕಾದರೆ ನಿಮ್ಮ ಉಂಗುರು ಈ ಆಕಾರದಲ್ಲಿರಬೇಕು!

Webdunia
ಬುಧವಾರ, 14 ಸೆಪ್ಟಂಬರ್ 2022 (08:00 IST)
ಬೆಂಗಳೂರು: ನಾವು ಒಂದೊಂದು ಬೆರಳಿಗೆ ಧರಿಸುವ ಉಂಗುರ ಒಂದೊಂದು ಅರ್ಥ ಸೂಚಿಸುತ್ತದೆ. ಅದೇ ರೀತಿ ಜೀವನದಲ್ಲಿ ಅಷ್ಟೈಶ್ವರ್ಯ ಪ್ರಾಪ್ತಿಯಾಗಬೇಕೆಂದರೆ ನಾವು ಆಮೆಯಾಕಾರದ ಉಂಗುರ ಧರಿಸಬೇಕು.

ಆಮೆ ಮಹಾವಿಷ್ಣು-ಲ‍ಕ್ಷ್ಮೀ ದೇವಿಯ ಪ್ರತೀಕ. ಆಮೆ ಮನೆಯಲ್ಲಿರುವುದರಿಂದ, ಆಮೆಯಾಕಾರದ ಉಂಗುರ ಧರಿಸುವುದರಿಂದ ಮನೆಯಲ್ಲಿ ಸುಖ, ಶಾಂತಿ, ಐಶ್ವರ್ಯ ಪ್ರಾಪ್ತಿಯಾಗುತ್ತದೆ ಎಂಬ ನಂಬಿಕೆಯಿದೆ.

ವಾಸ್ತು ಶಾಸ್ತ್ರದ ಪ್ರಕಾರ ಆಮೆಯ ಉಂಗುರ ಧರಿಸುವುದರಿಂದ ನಕಾರಾತ್ಮಕ ಶಕ್ತಿಗಳು ದೂರವಾಗುತ್ತದೆ.  ಹಣಕಾಸಿನ ಸಮಸ್ಯೆಗಳು ದೂರವಾಗುತ್ತದೆ.  ಜೊತೆಗೆ ಮನುಷ್ಯನಿಗೆ ತಾಳ್ಮೆ, ಸುಖದ ಜೀವನ ನೀಡುತ್ತದೆ ಎಂಬುದು ನಂಬಿಕೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಲಲಿತಾ ಸಹಸ್ರನಾಮ ಓದುವುದರ ಫಲ ತಿಳಿಯಿರಿ, ಯಾವೆಲ್ಲಾ ಸಮಸ್ಯೆಗೆ ಮುಕ್ತಿ ಗೊತ್ತಾ

ನವಗ್ರಹ ಪೂಜಾ ಫಲ: ಒಂಬತ್ತು ಗ್ರಹಗಳ ಅನುಗ್ರಹ ಮತ್ತು ಅದ್ಭುತ ಪ್ರಯೋಜನಗಳು

ಕಾಶೀ ವಿಶ್ವನಾಥಾಷ್ಟಕಂ ಸ್ತೋತ್ರ ಇಂದು ತಪ್ಪದೇ ಓದಿ

ಶನಿ ಚಾಲೀಸಾ ಪಠಣದ ಅದ್ಭುತ ಜ್ಯೋತಿಷ್ಯ ಮತ್ತು ಆಧ್ಯಾತ್ಮಿಕ ಪ್ರಯೋಜನಗಳು

ಕನಕಧಾರಾ ಸ್ತೋತ್ರ ಓದುವುದರ ಮಹತ್ವ ಗೊತ್ತಾದರೆ ತಪ್ಪದೇ ಓದುತ್ತೀರಿ

ಮುಂದಿನ ಸುದ್ದಿ
Show comments