ದೇವಾಲಯಗಳಿಗೆ ಮಾಂಸದೂಟ ಮಾಡಿ ಹೋಗಬಾರದು ಯಾಕೆ?

Webdunia
ಮಂಗಳವಾರ, 23 ಆಗಸ್ಟ್ 2022 (08:30 IST)
ಬೆಂಗಳೂರು: ದೇವಾಲಯಗಳಿಗೆ ಮಾಂಸದೂಟ ಮಾಡಿ ಹೋಗುವುದನ್ನು ಧಾರ್ಮಿಕ ಶ್ರದ್ಧೆಯುಳ್ಳವರು ಮಾಡುವುದಿಲ್ಲ. ಇದಕ್ಕೆ ಕಾರಣವೂ ಇದೆ.

ಈ ಬಗ್ಗೆ ನಿಯಮ-ಕಟ್ಟಪ್ಪಣೆಗಳು ಏನೂ ಇಲ್ಲದೇ ಇರಬಹುದು. ಆದರೆ ಧಾರ್ಮಿಕ ಶ್ರದ್ಧೆಯಿಂದ ನಾವು ದೇವರನ್ನು ಪ್ರಾರ್ಥಿಸುವಾಗ ನಮ್ಮ ಮನಸ್ಸು, ದೇಹ ಎರಡೂ ಶುದ್ಧವಾಗಿರಬೇಕು, ಚೈತನ್ಯದಿಂದ ಕೂಡಿರಬೇಕು.

ಹೊಟ್ಟೆ ತುಂಬಾ ಉಂಡು, ಆಲಸ್ಯದಿಂದ ದೇವರ ಎದುರು ನಿಂತು ಪ್ರಾರ್ಥನೆ ಮಾಡುವುದರಿಂದ ಯಾವುದೇ ಪ್ರಯೋಜನವೂ ಆಗದು. ಅದರ ಬದಲು ಲಘು ಉಪಾಹಾರ ಸೇವಿಸಿ, ಶ್ರದ್ಧೆಯಿಂದ ದೈಹಿಕ ಮತ್ತು ಮಾನಸಿಕವಾಗಿ ಶುಚೀಭೂತರಾಗಿ ದೇವರ ಪ್ರಾರ್ಥನೆ ಮಾಡುವುದು ಶ್ರೇಷ್ಠ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಕ್ಷಯ ತೃತೀಯ ದಿನ ಚಿನ್ನ ಖರೀದಿಸಬೇಕೆಂಬುದೆಲ್ಲಾ ಸುಳ್ಳು!

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ಪಂಚಾಂಗ ತಿಳಿಯಿರಿ

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಎಲ್ಲವನ್ನೂ ನೋಡು

ತಾಜಾ

ಲಕ್ಷ್ಮೀ ದೇವಿಯ ಅನುಗ್ರಹಕ್ಕಾಗಿ ಈ ಸ್ತೋತ್ರವನ್ನು ಓದಿ

ಮನಸ್ಸಿನ ಭಯ ನಿವಾರಣೆ ರಾಮ ಪಂಚರತ್ನ ಸ್ತೋತ್ರ ಓದಿ

ವಿಘ್ನ, ಸಂಕಷ್ಟಗಳ ನಿವಾರಣೆಗಾಗಿ ಇಂದು ಈ ಗಣೇಶ ಸ್ತೋತ್ರ ಓದಿ

ಮಂಗಳವಾರಕ್ಕೆ ನವ ದುರ್ಗೆಯರ ಸ್ತೋತ್ರ ಓದಿ

ಈ ಮಂತ್ರವನ್ನು ಹೇಳಿಕೊಂಡು ಇಂದು ಶಿವನ ಪೂಜೆ ಮಾಡಿ

ಮುಂದಿನ ಸುದ್ದಿ
Show comments