Webdunia - Bharat's app for daily news and videos

Install App

ಅಯೋಧ್ಯೆ ರಾಮಮಂದಿರ ಭೂಮಿ ಪೂಜೆ : ನಿಷೇಧಾಜ್ಞೆ

Webdunia
ಮಂಗಳವಾರ, 4 ಆಗಸ್ಟ್ 2020 (21:44 IST)
ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರುವುದಕ್ಕೆ ಕ್ಷಣಗಣನೆ ಶುರುವಾಗಿದ್ದು, ಹಲವೆಡೆ ನಿಷೇಧಾಜ್ಞೆ ಜಾರಿಮಾಡಲಾಗಿದೆ.


ಬೀದರ್ ಜಿಲ್ಲೆಯಲ್ಲಿ ನಿಷೇಧಾಜ್ಞೆ ಹೊರಡಿಸಿ ಜಿಲ್ಲಾಧಿಕಾರಿಗಳು ಆದೇಶ ಮಾಡಿದ್ದಾರೆ.

ಆಗಸ್ಟ್ 5ರಂದು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಭೂಮಿ ಪೂಜೆ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಆಗಸ್ಟ್ 4ರ ಮಧ್ಯರಾತ್ರಿಯಿಂದ ಆಗಸ್ಟ್ 5ರ ಮಧ್ಯೆ ರಾತ್ರಿವರೆಗೆ ನಿಷೇಧಾಜ್ಞೆ ಹೊರಡಿಸಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ರಾಮಚಂದ್ರನ್ ಆರ್.  ಆದೇಶ ಹೊರಡಿಸಿದ್ದಾರೆ.

5ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಯಾವುದೇ ಆಯುಧಗಳನ್ನು ಕೊಂಡೊಯ್ಯುವುದು, ಸಭೆ ಮಾಡುವದನ್ನು ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments