Select Your Language

Notifications

webdunia
webdunia
webdunia
webdunia

ಶ್ರೀ ರಾಮಮಂದಿರ ಶಂಕುಸ್ಥಾಪನೆ : ಎಣ್ಣೆ ಸಿಗೋದಿಲ್ಲ

webdunia
ಮಂಗಳವಾರ, 4 ಆಗಸ್ಟ್ 2020 (19:15 IST)
ಅಯೋಧ್ಯೆಯಲ್ಲಿ ಶ್ರೀ ರಾಮಮಂದಿರದ ಶಂಕುಸ್ಥಾಪನೆ ಹಿನ್ನೆಲೆಯಲ್ಲಿ ಮದ್ಯ ಮಾರಾಟ ನಿಷೇಧ ಮಾಡಲಾಗಿದೆ.

ಆಗಸ್ಟ್ 5ರಂದು ಕಲಬುರಗಿ ನಗರದಲ್ಲಿ ಶಾಂತಿ, ಸುವ್ಯವಸ್ಥೆಯನ್ನು ಕಾಪಾಡಲು ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ  ಕಲಬುರಗಿ ನಗರದಲ್ಲಿ ಆಗಸ್ಟ್ 4 ರ ಮಧ್ಯಾಹ್ನ 3 ರಿಂದ ಆಗಸ್ಟ್ 6ರ ಬೆಳಗಿನ 6 ಗಂಟೆಯವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿದೆ.

ಅಲ್ಲದೇ ಮದ್ಯ ಸಾಗಾಟ ಹಾಗೂ ಮದ್ಯಪಾನವನ್ನು ನಿಷೇಧಿಸಿ ಕಲಬುರಗಿ ನಗರದ ಪೊಲೀಸ್ ಆಯುಕ್ತರಾದ  ಎನ್. ಸತೀಶಕುಮಾರ ಆದೇಶ ಹೊರಡಿಸಿದ್ದಾರೆ.Share this Story:

Follow Webdunia Hindi

ಮುಂದಿನ ಸುದ್ದಿ

ಸಿದ್ದರಾಮಯ್ಯಗೆ ಕೊರೊನಾ : ನೋವಿನ ಸಂಗತಿ ಎಂದ ಸಚಿವ