Webdunia - Bharat's app for daily news and videos

Install App

ಉಗುರಿನ ಸಂರಕ್ಷಣೆ-ಸುಂದರ ಉಗುರಿನ ಒಡೆಯರಾಗಬೇಕೇ?

Webdunia
ಸೋಮವಾರ, 13 ಜನವರಿ 2014 (14:40 IST)
PR
PR
ಸಾಮಾನ್ಯವಾಗಿ ಪೆಡಿಕ್ಯೂರ್ ಮತ್ತು ಮ್ಯಾನಿಕುರ್ ಮಾಡಿಕೊಳ್ಳುವುದರಿಂದ ನಾವು ಉಗುರಿನ ಆರೋಗ್ಯವನ್ನು ಕಾಪಾಡಿಕೊಳ್ಳ ಬಹುದಾಗಿದೆ. ಆದರೆ ಅದನ್ನು ಹೊರತು ಪಡಿಸಿಯೂ ನೀವು ಗಮನ ಕೊಟ್ಟು ಮಾಡಿಕೊಳ್ಳುವ ಅನೇಕ ಉಪಚಾರಗಳು ಉಗುರಿನ ರಕ್ಷಣೆ ಮಾಡುತ್ತದೆ.

ಕೆಳಗೆ ನೀಡಿರುವ ಅಂಶಗಳತ್ತ ಗಮನ ನೀಡಿದರೆ ಸುಂದರ ಉಗುರಿನ ಒಡೆಯರಾಗುತ್ತೀರಿ ನಿಸ್ಸಂಶಯವಾಗಿ. ಮಾಡ ಬೇಕಾಗಿರುವುದು: ನೀವು ನೈಲ್ ಪಾಲಿಶ್ ತೆಗೆದ ಬಳಿಕ ತಪ್ಪದೆ ಕೈ ಮತ್ತು ಉಗುರಿಗೆ ಮಾಯಿಶ್ಚರೈಸರ್ ಕ್ರೀಮ್ ಲೇಪಿಸಿ ನಿಮ್ಮ ಕೈಗಳನ್ನು ನಿಧಾನವಾಗಿ ಸೋಪಿನಿಂದ ಉಜ್ಜಿ ತೊಳೆಯಿರಿ.

PR
PR
ಒಂದು ಸರಳ ಪ್ಯಾಕ್ ಹಾಕಿರಿ. ಈ ಪ್ರಕ್ರಿಯೆಯಿಂದ ಚರ್ಮದಲ್ಲಿ ಅಡಗಿರುವ ಸತ್ತ ಕಣಗಳು ಹೊರ ಬಂದು ಚರ್ಮವು ತಾಜವಾಗುತ್ತದೆ.
ನೀವು ಆರೈಕೆ ಮಾಡಿಸಿಕೊಳ್ಳುವ ಸೆಲೂನ್ ಶುಚಿಯಾಗಿದ್ದಾರೆ ಮಾತ್ರ ಅವರ ಸೇವೆ ಪಡೆಯಿರಿ.. ಇದು ನಿಮ್ಮ ಉಗುರಿನ ಆರೋಗ್ಯದ ಮೇಲೆ ತೀವ್ರವಾದ ಪರಿಣಾಮ ಬೀರುತ್ತದೆ.

ನೀವು ಹೆಚ್ಚು ಬಾರಿ ಪೆಡಿಕ್ಯೂರ್ ಮತ್ತು ಮ್ಯಾನಿಕ್ಯೂರ್ ಮಾಡಿಕೊಳ್ಳುತ್ತಿದ್ದರೆ ನಿಮ್ಮದೇ ಸ್ವಂತ ಪೆಡಿಕ್ಯೂರ್ -ಮ್ಯಾನಿಕ್ಯೂರ್ ಸೆಟ್ ಮನೆಯಲ್ಲಿ ತಂದಿಟ್ಟು ಕೊಂಡು ಬಳಸುವುದು ಎಲ್ಲ ರೀತಿಯಿಂದಲೂ ಸೂಕ್ತ. ನೀವು ಬಳಸುವ ಉಪಕರಣಗಳು ಸ್ವಚ್ಛವಾಗಿರುವಂತೆ ನೋಡಿ ಕೊಳ್ಳಿ
ನೀವು ಉಗುರುಗಳಿಗೆ ಬಳಸುವ ಪಾಲೀಶ್ 3 ರಿಂದ 5 ಕ್ಕಿಂತ ಹೆಚ್ಚು ಲೇಪಿಸದಿರಿ .. ಅತಿಯಾಗಿ ಹಚ್ಚಿದರೆ ಒಣಗುವುದು ತುಂಬಾ ತಡವಾಗುತ್ತದೆ.
( ಮುಂದುವರೆಯುತ್ತದೆ)

ವೆಬ್ದುನಿಯಾವನ್ನು ಓದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ