ಕೂದಲು ಕಂಡೀಷನರ್ ಮನೆಯಲ್ಲೇ ಮಾಡಿ

Webdunia
ಶನಿವಾರ, 2 ಡಿಸೆಂಬರ್ 2017 (08:25 IST)
ಬೆಂಗಳೂರು: ರಾಸಾಯನಿಕ ಬಳಸುವ ಕಂಡೀಷನರ್ ಗಳನ್ನು ಬಳಸಿ ಕೂದಲು ಹಾಳಾಗಿದೆಯೇ? ಹಾಗಿದ್ದರೆ ಮನೆಯಲ್ಲೇ ಕಂಡೀಷನರ್ ತಯಾರಿಸಿಕೊಳ್ಳಬಹುದು. ಹೇಗೆ ನೋಡಿಕೊಳ್ಳಿ.
 

ಬೇಕಾಗಿರುವುದು
ಪೆಪ್ಪರ್ ಮಿಂಟ್ ಎಣ್ಣೆ
ಅಲ್ಯುವೀರಾ

ಹೀಗೆ ಮಾಡಿ
ನಾಲ್ಕು ಟೇಬಲರ್ ಸ್ಪೂನ್ ಅಲ್ಯುವೀರಾ ರಸ ಮತ್ತು ಐದು ಹನಿ ಪೆಪ್ಪರ್ ಮಿಂಟ್ ಆಯಿಲ್ ಮಿಕ್ಸ್ ಮಾಡಿ. ಈ ಮಿಶ್ರಣವನ್ನು ತಲೆ ಕೂದಲಿಗೆ ಹಚ್ಚಿಕೊಂಡು ಐದು ನಿಮಿಷ ಬಿಟ್ಟು ಹದ ಬಿಸಿ ನೀರಿನಲ್ಲಿ ಕೂದಲು ತೊಳೆದುಕೊಂಡರೆ ಸಾಕು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಒಂದು ದಿನಕ್ಕೆ ಎಷ್ಟು ಸಕ್ಕರೆ ಸೇವಿಸಬಹುದು, ಹೆಚ್ಚು ಸೇವಿಸಿದರೆ ಏನಾಗುತ್ತದೆ

ಮುಟ್ಟು ಮುಂದೂಡುವುದು ಹೇಗೆ, ಏನು ತೊಂದರೆ ಇಲ್ಲಿದೆ ಟಿಪ್ಸ್

ಮರುವಾಯಿ ತಿನ್ನುವುದರಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು ಗೊತ್ತಾ

ಸೌಂದರ್ಯಕ್ಕಲ್ಲದೆ, ಆರೋಗ್ಯದ ದೃಷ್ಟಿಯಿಂದಲೂ ಚರ್ಮದ ಆರೈಕೆ ತುಂಬಾನೆ ಉತ್ತಮ

ಬೇಸಿಗೆಯ ಸಮಯದಲ್ಲಿ ಸೇವಿಸಲೇಬೇಕಾದ ಐದು ಹಣ್ಣುಗಳ ಮಾಹಿತಿ ಇಲ್ಲಿದೆ

ಮುಂದಿನ ಸುದ್ದಿ