ಸುಂದರ ಚರ್ಮಕ್ಕಾಗಿ ಗ್ರೀನ್ ಟೀ

Webdunia
ಸೋಮವಾರ, 21 ಏಪ್ರಿಲ್ 2014 (12:22 IST)
ಪ್ರತಿದಿನ ತಪ್ಪದೆ ಗ್ರೀನ್ ಟೀಯನ್ನು ಸೇವನೆ ಮಾಡುವುದರಿಂದ ದೇಹದಲ್ಲಿ ಅನಗತ್ಯ ಕೊಬ್ಬು 
 
ದೂರವಾಗುತ್ತದೆ. ಶರೀರದ ವ್ಯರ್ಥಗಳು ದೂರವಾಗುತ್ತದೆ.ಅದರಿಂದ ಚರ್ಮಕ್ಕೂ ಸಹ ಲಾಭ ಆಗುತ್ತದೆ. 
 
* ಮೊಡವೆಗಳು ಮತ್ತು ಅದರಿಂದ ಆಗುವ ಮಚ್ಚೆಗಳು ದೂರವಾಗಲು ಮುಖದ ಮೇಲೆ ಗ್ರೀನ್ ಟೀ 
 
ಹಚ್ಚಿರಿ. 
 
ಈ ರೀತಿ ಮಾಡುವುದರಿಂದ ಈ ಸಮಸ್ಯೆಗೆ ಬೈ ಹೇಳ ಬಹುದಾಗಿದೆ.ಟೀ ದ್ರಾವಣದಲ್ಲಿ ಮೃದುವಾದ 
 
ಬಟ್ಟೆಯಿಂದ ಅದ್ದಿ ಇಡಿ ಮುಖಕ್ಕೆ ನಿಧಾನವಾಗಿ ಹಚ್ಚಿರಿ. 
 
*ಎರಡು ಟೀ ಸ್ಪೂನ್ ಟೀ ಪುಡಿಯನ್ನು ಅರ್ಧ ಗಂಟೆಗಳ ಕಾಲ ನೀರಿನಲ್ಲಿ ನೆನೆಸಿಡಿ ಅದನ್ನು ಮುಖಕ್ಕೆ 
 
ಲೇಪಿಸಿ ಒಂದು ಗಂಟೆ ಬಳಿಕ ತಣ್ಣೀರಿನಲ್ಲಿ ಮುಖ ತೊಳೆದುಕೊಳ್ಳಿ.
 
*ಚರ್ಮ ತಾಜಾವಾಗಿರಲು ಮೂರು ಚಮಚೆ ಗ್ರೀನ್ ಟೀ ಪುಡಿಗೆ ಸ್ವಲ್ಪ ಮೊಟ್ಟೆಯ ಬಿಳಿಯ ಭಾಗ , ಸ್ವಲ್ಪ 
 
ನಿಂಬೆ ರಸ ಮತ್ತು ಜೇನು ಮಿಶ್ರ ಮಾಡಿ ಇದನ್ನು ಮುಖ ಮತ್ತು ಕುತ್ತಿಗೆಗೆ ಲೇಪಿಸಿ ಸ್ವಲ್ಪ ಸಮಯದ 
 
ಬಳಿಕ ಸ್ವಚ್ಚಗೊಳಿಸಿ. 
 
*ಜೇನು ಮತ್ತು ಟೀ ಪುಡಿಯ ಮಿಶ್ರಣದಲ್ಲಿ ಮುಖಕ್ಕೆ ನಿಧಾನವಾಗಿ ಮಸಾಜ್ ಮಾಡಿ ಇದರಿಂದ ಸತ್ತ 
 
ಮೃತ ಕಣಗಳು ದೂರವಾಗುತ್ತದೆ. 
 
* ತಲೆ ಸ್ನಾನ ಆದ ಬಳಿಕ ಸ್ವಲ್ಪ ಗ್ರೀನ್ ಟೀ ದ್ರಾವಣವನ್ನು ತೆಗೆದುಕೊಂಡು ಕೂದಲನ್ನು ತೊಳೆದರೆ 
 
ಕೇಶದ ಆರೋಗ್ಯ ಸುಸ್ಥಿರವಾಗಿರುತ್ತದೆ.

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಪುರುಷರಿಗೆ ಹಲಸಿನ ಬೀಜ ಸೇವನೆಯ ಪ್ರಯೋಜನ ತಿಳಿದರೆ ಖಂಡಿತಾ ಬಿಡಲಾರಿರಿ

ತಲೆಗೆ ತೆಂಗಿನ ಎಣ್ಣೆ ಹಚ್ಚುವುದರಿಂದ ಆರೋಗ್ಯಕ್ಕೆ ಸಿಗುವ ಲಾಭವೇನು ಗೊತ್ತಾ

ಮನೆ ಸುತ್ತಮುತ್ತಾ ಸಿಗುವ ನುಗ್ಗೆ ಸೊಪ್ಪಿನ ಆರೋಗ್ಯ ಪ್ರಯೋಜನಗಳು ಇಲ್ಲಿದೆ

ಬೇಸಿಗೆಯಲ್ಲಿ ಚರ್ಮದಲ್ಲಿ ಬರುವ ಕೆಂಪು ಗುಳ್ಳೆಗೆ ಸಿಂಪಲ್, ಪರಿಣಾಮಕಾರೀ ಪರಿಹಾರಗಳು

ಒಂದು ದಿನಕ್ಕೆ ಎಷ್ಟು ಸಕ್ಕರೆ ಸೇವಿಸಬಹುದು, ಹೆಚ್ಚು ಸೇವಿಸಿದರೆ ಏನಾಗುತ್ತದೆ