Daily Horoscope
✕

ಮನೆಯಲ್ಲೇ ಹೇರ್ ಕಂಡೀಷನರ್ ತಯಾರಿಸೋದು ಹೇಗೆ?

Webdunia
ಸೋಮವಾರ, 11 ಡಿಸೆಂಬರ್ 2017 (08:22 IST)
ಬೆಂಗಳೂರು: ರಾಸಾಯನಿಕಗಳನ್ನು ಬಳಸಿ ಮಾಡುವ ಹೇರ್ ಕಂಡೀಷನರ್ ಬಳಸಿ ಕೂದಲು ಹಾಳಾಗಿದೆಯಂದು ಬೇಸರದಲ್ಲಿದ್ದೀರಾ? ಹಾಗಿದ್ದರೆ ಮನೆಯಲ್ಲೇ ಹೇರ್ ಕಂಡೀಷನರ್ ಸುಲಭವಾಗಿ ತಯಾರಿಸಿ!
 

ಬೇಕಾಗುವ ಸಾಮಗ್ರಿ
ಕೊಬ್ಬರಿ ಎಣ್ಣೆ
ಜೇನು ತುಪ್ಪ
ಮೊಸರು
ರೋಸ್ ವಾಟರ್ (ಬೇಕಾಗಿದ್ದರೆ)
ನಿಂಬೆ ರಸ

ಮಾಡುವ ವಿಧಾನ
ಮೇಲೆ ಹೇಳಿದ ಎಲ್ಲಾ ವಸ್ತುಗಳನ್ನು ಒಂದು ಬೌಲ್ ಗೆ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿಕೊಳ್ಳಿ. ಇದೀಗ ಶ್ಯಾಂಪೂ ಹಾಕಿದ ಕೂದಲುಗಳಿಗೆ ಇದನ್ನು ಹಚ್ಚಿಕೊಂಡು 10 ರಿಂದ 15 ನಿಮಿಷ ಬಿಡಿ.  ನಂತರ ಶುದ್ಧ ನೀರಿನಿಂದ ತೊಳೆದುಕೊಳ್ಳಿ. ಅಷ್ಟೇ.. ಕೂದಲುಗಳಿಗೆ ಹೊಸ ಹೊಳಪು ಸಿಗುತ್ತದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಅಚ್ಚು ಇಲ್ಲದೇ ಮೋದಕ ತಯಾರಿಸುವುದು ಹೇಗೆ, ಇಲ್ಲಿದೆ ವಿಧಾನ

ಕೂತು ಕೂತು ಹೊಟ್ಟೆ ಬೆಳೆಯುತ್ತಿದೆಯೇ, ಏನು ಮಾಡಬೇಕು

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಮುಂದಿನ ಸುದ್ದಿ