ಹೋಲಿ ಬಣ್ಣದಿಂದಾಗಿ ಚರ್ಮ ರಕ್ಷಿಸಿಕೊಳ್ಳುವುದು ಹೇಗೆ?

Webdunia
ಬುಧವಾರ, 28 ಫೆಬ್ರವರಿ 2018 (08:20 IST)
ಬೆಂಗಳೂರು: ಹೋಲಿ ಹಬ್ಬ ಇನ್ನೇನು ಬಂದೇ ಬಿಟ್ಟಿತು. ಹೋಲಿ ಎಂದಾಕ್ಷಣ ಬಣ್ಣದ ಓಕುಳಿ ಇದ್ದೇ ಇರುತ್ತದೆ. ಬಣ್ಣದ ನೀರು ಕೆಲವೊಮ್ಮೆ ಚರ್ಮ, ಕೂದಲುಗಳಿಗೆ ಹಾನಿ ಮಾಡಬಹುದು. ಇದರಿಂದ ರಕ್ಷಿಸಿಕೊಳ್ಳಲು ಕೆಲವು ಟಿಪ್ಸ್ ಇಲ್ಲಿದೆ ನೋಡಿ.
 

·         ಬಣ್ಣದ ಓಕುಳಿ ಆಡುವ ಮೊದಲು ಮತ್ತು ನಂತರ ಚರ್ಮಕ್ಕೆ ಉತ್ತಮ ಸನ್ ಸ್ಕ್ರೀನ್ ಮತ್ತು ತೇವಾಂಶದ ಕ್ರೀಂ ಬಳಸಿ.
·         ಮುಖ ಮತ್ತು ದೇಹದ ಭಾಗಗಳಿಗೆ ವ್ಯಾಸಲಿನ್, ಕೊಬ್ಬರಿ ಎಣ್ಣೆಯನ್ನು ಹಚ್ಚಿಕೊಳ್ಳಿ.
·         ಓಕುಳಿ ಆಡುವ ಮೊದಲು ಕೂದಲುಗಳಿಗೆ ಕೊಬ್ಬರಿ ಎಣ್ಣೆ, ಹರಳೆಣ್ಣೆ ಹಚ್ಚಿಕೊಳ್ಳಿ.
·         ತಲೆಗೆ ಸ್ಕಾರ್ಫ್ ಕಟ್ಟಿಕೊಂಡು ಕೂದಲು ರಕ್ಷಿಸಿಕೊಳ್ಳಬಹುದು.
·         ತುಟಿಗಳಿಗೆ ಗಾಢವಾಗಿ ಲಿಪ್ ಬಾಮ್ ಹಚ್ಚಿಕೊಳ್ಳಿ.
·         ಉದ್ದ ಕೈ ಅಂಗಿ ತೊಟ್ಟುಕೊಂಡು ಬಣ್ಣದ ಓಕುಳಿ ಆಡಿ.
·         ತೀರಾ ಸ್ಕಿನ್ ಅಲರ್ಜಿ ಆದರೆ ವೈದ್ಯರನ್ನು ಸಂಪರ್ಕಿಸುವುದು ಒಳಿತು.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಪುರುಷರಿಗೆ ಹಲಸಿನ ಬೀಜ ಸೇವನೆಯ ಪ್ರಯೋಜನ ತಿಳಿದರೆ ಖಂಡಿತಾ ಬಿಡಲಾರಿರಿ

ತಲೆಗೆ ತೆಂಗಿನ ಎಣ್ಣೆ ಹಚ್ಚುವುದರಿಂದ ಆರೋಗ್ಯಕ್ಕೆ ಸಿಗುವ ಲಾಭವೇನು ಗೊತ್ತಾ

ಮನೆ ಸುತ್ತಮುತ್ತಾ ಸಿಗುವ ನುಗ್ಗೆ ಸೊಪ್ಪಿನ ಆರೋಗ್ಯ ಪ್ರಯೋಜನಗಳು ಇಲ್ಲಿದೆ

ಬೇಸಿಗೆಯಲ್ಲಿ ಚರ್ಮದಲ್ಲಿ ಬರುವ ಕೆಂಪು ಗುಳ್ಳೆಗೆ ಸಿಂಪಲ್, ಪರಿಣಾಮಕಾರೀ ಪರಿಹಾರಗಳು

ಒಂದು ದಿನಕ್ಕೆ ಎಷ್ಟು ಸಕ್ಕರೆ ಸೇವಿಸಬಹುದು, ಹೆಚ್ಚು ಸೇವಿಸಿದರೆ ಏನಾಗುತ್ತದೆ

ಮುಂದಿನ ಸುದ್ದಿ