ಮುಖದ ಕಲೆ ನಿವಾರಣೆಗೆ ಆಲೂಗಡ್ಡೆ ಎಷ್ಟು ಸಹಕಾರಿ ಗೊತ್ತಾ…?

Webdunia
ಗುರುವಾರ, 1 ಮಾರ್ಚ್ 2018 (06:29 IST)
ಬೆಂಗಳೂರು: ಮನೆಯಲ್ಲಿಯೇ ಸಿಗುವ ಕೆಲವೊಂದು ವಸ್ತುಗಳನ್ನು ಉಪಯೋಗಿಸಿಕೊಂಡು ಮುಖದಲ್ಲಿರುವ ಕಲೆಗಳನ್ನು ನಿವಾರಿಸಿಕೊಂಡು ಸೌಂದರ್ಯವನ್ನು ಕಾಪಾಡಿಕೊಳ್ಳಬಹುದು. ಇದರ ಬಗ್ಗೆ ಒಂದಿಷ್ಟು ಟಿಪ್ಸ್ ಇಲ್ಲಿದೆ ನೋಡಿ.


ಆಲೂಗಡ್ಡೆ ಮತ್ತು ಲಿಂಬೆ
1 ಆಲೂಗಡ್ಡೆ, ½ ಲಿಂಬೆಹಣ್ಣಿನ ರಸ. ಆಲೂಗಡ್ಡೆಯನ್ನು ಮೊದಲು ರುಬ್ಬಿಕೊಳ್ಳಿ. ಅದಕ್ಕೆ ಲಿಂಬೆಹಣ್ಣಿನ ರಸ ಸೇರಿಸಿ ಈ ಮಿಶ್ರಣವನ್ನು ಮುಖಕ್ಕೆ ಹಚ್ಚಿಕೊಂಡು 10 ನಿಮಿಷ ಬಿಟ್ಟು ಮುಖ ತೊಳೆಯಿರಿ.


1 ಆಲೂಗಡ್ಡೆ
½ ಸೌತೆಕಾಯಿ
ಸೌತೆಕಾಯಿ ಹಾಗೂ ಆಲೂಗಡ್ಡೆಯನ್ನು ಚೆನ್ನಾಗಿ ರುಬ್ಬಿಕೊಂಡು ಇದನ್ನು ಮುಖಕ್ಕೆ ಹಚ್ಚಿಕೊಳ್ಳಿ. 10 ನಿಮಿಷ ಬಿಟ್ಟು ಮುಖ ತೊಳೆಯಿರಿ.



ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಊಟವಾದ ತಕ್ಷಣ ವಾಕಿಂಗ್ ಮಾಡ್ತೀರಾ, ಹಾಗಿದ್ದರೆ ಇದನ್ನು ತಪ್ಪದೇ ಓದಿ

ಪಿರಿಯಡ್ಸ್ ನೋವು ಶಮನವಾಗಲು ಓಂ ಕಾಳನ್ನು ಹೇಗೆ ಸೇವಿಸಬೇಕು

ಜ್ವರ ಬಂದ ಮೇಲೆ ನಾಲಿಗೆ ರುಚಿ ಮರಳಲು ಏನು ಮಾಡಬೇಕು ತಪ್ಪದೇ ನೋಡಿ

ಉಗುರು ಕಡಿಯುವ ಅಭ್ಯಾಸ ನಿಲ್ಲಿಸಬೇಕೇ, ಹಾಗಿದ್ದರೆ ಈ ರೀತಿ ಮಾಡಿ

ಪುರುಷರಿಗೆ ಹಲಸಿನ ಬೀಜ ಸೇವನೆಯ ಪ್ರಯೋಜನ ತಿಳಿದರೆ ಖಂಡಿತಾ ಬಿಡಲಾರಿರಿ

ಮುಂದಿನ ಸುದ್ದಿ