Webdunia - Bharat's app for daily news and videos

Install App

ಹೇರ್ ಕಂಡೀಷನರ್ ಮನೆಯಲ್ಲೇ ಮಾಡಿ!

Webdunia
ಬುಧವಾರ, 31 ಜನವರಿ 2018 (08:38 IST)
ಬೆಂಗಳೂರು: ಹೇರ್ ಕಂಡೀಷನ್ ಮನೆಯಲ್ಲೇ ಮಾಡಲು ಒಂದ ಸರಳ ರೆಸಿಪಿ ಹೇಳಿಕೊಡುತ್ತೇವೆ. ಮಾಡಿ ನೋಡಿ.
 

ಜೇನು ತುಪ್ಪ ಮತ್ತು ಕೊಬ್ಬರಿ ಎಣ್ಣೆ
ಕೊಬ್ಬರಿ ಎಣ್ಣೆ ಎನ್ನುವುದು ಕೂದಲಿನ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಕೊಬ್ಬರಿ ಎಣ್ಣೆಗೆ ಸ್ವಲ್ಪ ಜೇನು ತುಪ್ಪ ಸೇರಿಸಿ ಮಿಕ್ಸ್ ಮಾಡಿಕೊಳ್ಳಿ. ಈ ಮಿಶ್ರಣವನ್ನು ತಲೆಕೂದಲಿಗೆ ಹಚ್ಚಿಕೊಂಡು 20 ನಿಮಿಷ ಬಿಡಿ. ನಂತರ ಹದ ಬಿಸಿ ನೀರಿನಿಂದ ಕೂದಲು ತೊಳೆದುಕೊಳ್ಳಿ. ಹೀಗೇ ನಿಯಮಿತವಾಗಿ ಮಾಡಿದರೆ ಸಾಕು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ದಿನವೂ ಬಿಸಿಬಿಸಿ ಅನ್ನದ ಜೊತೆ ಉಪ್ಪಿನಕಾಯಿ ತಿನ್ನುತ್ತಿದ್ದರೆ ಏನಾಗುತ್ತದೆ ಗೊತ್ತಾ

ಮಳೆಗಾಲದಲ್ಲೂ ಫಿಟ್ನೆಸ್ ಕಾಪಾಡಲು ಇಲ್ಲಿದೆ ಕೆಲ ಸರಳ ವಿಧಾನಗಳು

ಫ್ಯಾಟಿ ಲಿವರ್ ಇದ್ರೆ ನಿಮಗೆ ಈ ಅನುಭವವಾಗುತ್ತದೆ..ಏನು ಮಾಡಬೇಕು ಇಲ್ಲಿ ನೋಡಿ ವಿವರ

ಎಲ್ಲರೂ ಇಷ್ಟಪಟ್ಟು ತಿನ್ನುವ ರಾಂಬೂಟನ್ ಹಣ್ಣಿನ ಆರೋಗ್ಯ ಪ್ರಯೋಜನ ಇಲ್ಲಿದೆ

ರಾತ್ರಿ ನಿದ್ರೆ ಬರುವವರೆಗೂ ಬೆಡ್ ಮೇಲೆ ಮಲಗಿ ಮೊಬೈಲ್ ನೋಡುತ್ತಿದ್ದರೆ ಇದನ್ನು ತಪ್ಪದೇ ಓದಿ

ಮುಂದಿನ ಸುದ್ದಿ