ಮುಖದಲ್ಲಿನ ಮೊಡವೆಯ ಸಮಸ್ಯೆಗೆ ಇಲ್ಲಿದೆ ನೋಡಿ ಪರಿಹಾರ!

Webdunia
ಭಾನುವಾರ, 8 ಏಪ್ರಿಲ್ 2018 (06:30 IST)
ಬೆಂಗಳೂರು : ಹಾಗಲಕಾಯಿ ಹಲವಾರು ಪೋಷಕ ತತ್ವಗಳಿಂದ ತುಂಬಿದೆ. ಇದರಿಂದ ಹಲವಾರು ರೀತಿಯ ವಿಟಾಮಿನ್ಸ್‌‌ ಮತ್ತು ಖನಿಜಗಳು ದೊರೆಯುತ್ತವೆ. ಇದು ಆರೋಗ್ಯಕ್ಕೆ ಮಾತ್ರವಲ್ಲ ನಮ್ಮ ಅಂದವನ್ನು ಹೆಚ್ಚಿಸಲು ಸಹಕಾರಿಯಾಗಿದೆ. ಇದರಿಂದ ಫೇಸ್ ಪ್ಯಾಕ್ ತಯಾರಿಸಿ ಮುಖಕ್ಕೆ ಹಚ್ಚುವುದರಿಂದ ಮುಖದ ಅಂದ ಹೆಚ್ಚುತ್ತದೆ. ಹಾಗಾದ್ರೆ ಈ ಫೇಸ್ ಪ್ಯಾಕ್ ತಯಾರಿಸೋದಿ ಹೇಗೆ ಎಂದು ನೋಡೋಣ.


*ಟೊಮೆಟೊ ರಸ ತೆಗೆದುಕೊಳ್ಳಿ, ಅದರಿಂದ ಬೀಜ ಬೇರ್ಪಡಿಸಿ. ಇದಕ್ಕೆ ಹಾಗಲಕಾಯಿ ಜ್ಯೂಸ್‌ ಮಿಕ್ಸ್‌ ಮಾಡಿ. ಈ ಮಿಶ್ರಣಕ್ಕೆ ನಿಂಬೆ ರಸ ಬೆರೆಸಿ. ಇದನ್ನು ಮುಖ ಮತ್ತು ಕುತ್ತಿಗೆಗೆ ಹಚ್ಚಿ. ರಾತ್ರಿ ಹಾಗೆಯೆ ಬಿಡಿ. ಬೆಳಗ್ಗೆ ಉಗುರು ಬಿಸಿ ನೀರಿನಲ್ಲಿ ಮುಖ ಮತ್ತು ಕುತ್ತಿಗೆ ತೊಳೆಯಿರಿ.


*ಹಾಗಲಕಾಯಿ ಎಲೆಗಳನ್ನು ಉಪಯೋಗಿಸಿಕೊಂಡು ನೀವು ಪಿಂಪಲ್‌ ಸಮಸ್ಯೆಗೆ ಮುಕ್ತಿ ನೀಡಬಹುದು. ಇದಕ್ಕಾಗಿ ಹಾಗಲಕಾಯಿ ಎಲೆಗಳನ್ನು ಮಿಕ್ಸಿ ಗೆ ಹಾಕಿ ನಯವಾದ ಪೇಸ್ಟ್‌ ತಯಾರಿಸಿ. ಇದನ್ನು ಪಿಂಪಲ್‌ ಇರುವ ಜಾಗಕ್ಕೆ ಹಚ್ಚಿ. 3-4 ಬಾರಿ ಹೀಗೆ ಮಾಡಿದರೆ ಪಿಂಪಲ್‌ನಿಂದ ಮುಕ್ತಿ ಸಿಗುತ್ತದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ದೀಪಾವಳಿ ಸಂದರ್ಭದಲ್ಲಿ ಚರ್ಮದ ಕಾಳಜಿಯನ್ನು ಹೀಗೇ ಮಾಡಿ

ಮನೆಯಲ್ಲಿಯೇ ಮಾಡಿ‌ ಮಂಗಳೂರು ಶೈಲಿ ಕಷಾಯ ಪುಡಿ

ದಿನನಿತ್ಯ ಬಾದಾಮಿ ಸೇವನೆ ಆರೋಗ್ಯಕ್ಕೆ ಎಷ್ಟು ಪ್ರಯೋಜನ ಗೊತ್ತಾ

ನಮ್ಮ ಆಹಾರದಲ್ಲಿ ಬಾಳೆಹಣ್ಣನ್ನು ಯಾಕೆ ಸೇರಿಸಿಕೊಳ್ಳಬೇಕೆಂಬುದಕ್ಕೆ ಇಲ್ಲಿದೆ ಉತ್ತರ

ದೀಪಾವಳಿಗೆ ಖೋವಾ ಬಳಸಿ ಗುಲಾಬ್ ಜಾಮೂನ್ ಮಾಡಿ

ಮುಂದಿನ ಸುದ್ದಿ