Daily Horoscope

ಬೇಸಿಗೆಯಲ್ಲಿ ಮುಖ ನಳನಳಿಸಬೇಕೆ….? ಹೀಗೆ ಮಾಡಿ!

Webdunia
ಶುಕ್ರವಾರ, 27 ಏಪ್ರಿಲ್ 2018 (07:37 IST)
ಬೆಂಗಳೂರು: ಬೇಸಿಗೆಯಲ್ಲಿ  ಮಹಿಳೆಯರನ್ನು ಕಾಡುವ ಅತ್ಯಂತ ದೊಡ್ಡ ಸಮಸ್ಯೆಯೆಂದರೆ ಸ್ಕಿನ್ ಟ್ಯಾನ್‌. ಎಷ್ಟೇ ಅಂದದ ಮುಖವಾದರೂ ಈ ಸ್ಕಿನ್ ಟ್ಯಾನ್ ನಿಂದ ಕಳೆಗುಂದುತ್ತದೆ. ಮನೆಯಲ್ಲಿಯೇ ಇರುವ ವಸ್ತುಗಳನ್ನು ಉಪಯೋಗಿಸಿಕೊಂಡು ಇದರಿಂದ ಮುಕ್ತಿ ಪಡೆಯಬಹುದು.


ಟೊಮೆಟೊ
ಟೊಮೆಟೊದಿಂದ ಮುಖವನ್ನು ಮಸಾಜ್‌ ಮಾಡಿದರೆ ಸ್ಕಿನ್‌ಟ್ಯಾನ್‌ ಹೋಗುವುದರ ಜತೆಗೆ ಮುಖದ ಕಾಂತಿ ಇಮ್ಮಡಿಯಾಗುತ್ತದೆ.

ಅರಿಶಿಣ ಮತ್ತು ಹಾಲು
ಅರಿಶಿಣಕ್ಕೆ ಸ್ವಲ್ಪ ಹಾಲು ಮಿಕ್ಸ್ ಮಾಡಿ ಮುಖ, ಕೈ, ಕಾಲಿಗೆ ಹಚ್ಚಿ ಅದು ಒಣಗಿದ ಬಳಿಕ ತೊಳೆಯಿರಿ.

ಓಟ್ಸ್‌ ಸ್ಕ್ರಬ್‌
ಬಿಸಿಲಿನಲ್ಲಿ ಸುತ್ತಾಡಿ ಬಂದ ಓಟ್ಸ್‌ಗೆ ಸ್ವಲ್ಪ ಮೊಸರು ಅಥವಾ ಹಾಲು ಹಾಕಿ ಮಿಕ್ಸ್ ಮುಖವನ್ನು ಸ್ಕ್ರಬ್‌ ಮಾಡಿ.

ನೀರು ಕುಡಿಯಿರಿ
ಸಾಧ್ಯವಾದಷ್ಟು ನೀರು ಕುಡಿಯಿರಿ. ಇದರಿಂದ ಮುಖದಲ್ಲಿ ಹೊಳಪು ಹೆಚ್ಚುತ್ತದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಅಚ್ಚು ಇಲ್ಲದೇ ಮೋದಕ ತಯಾರಿಸುವುದು ಹೇಗೆ, ಇಲ್ಲಿದೆ ವಿಧಾನ

ಕೂತು ಕೂತು ಹೊಟ್ಟೆ ಬೆಳೆಯುತ್ತಿದೆಯೇ, ಏನು ಮಾಡಬೇಕು

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಮುಂದಿನ ಸುದ್ದಿ