ತಲೆಹೊಟ್ಟಿನಿಂದಾಗಿ ತಲೆ ತುರಿಕೆಯಿದ್ದರೆ ಹೀಗೆ ಮಾಡಿ ನೋಡಿ!

Webdunia
ಭಾನುವಾರ, 4 ಫೆಬ್ರವರಿ 2018 (09:16 IST)
ಬೆಂಗಳೂರು: ತಲೆ ಹೊಟ್ಟಿನಿಂದಾಗಿ ತಲೆ ತುರಿಸುತ್ತಿದೆಯಾ? ಇದರಿಂದ ಕಿರಿ ಕಿರಿಯಾಗುತ್ತಿದೆಯೇ? ಹಾಗಿದ್ದರೆ ಈ ಸಮಸ್ಯೆಯಿಂದ ಹೊರ ಬರಲು ಈ ಸಿಂಪಲ್ ಟ್ರಿಕ್ ಮಾಡಿ ನೋಡಿ.
 

ಇದಕ್ಕೆ ಮುಖ್ಯವಾಗಿ ಬೇಕಾಗಿರುವುದು ಬೇಕಿಂಗ್ ಸೋಡಾ.  ಬೇಕಿಂಗ್ ಸೋಡಾದಲ್ಲಿ ಫಂಗಸ್ ಹೋಗಲಾಡಿಸುವ ಅಂಶವಿದೆ. ಹಾಗಾಗಿ ಇದನ್ನು ಬಳಸಿ ಒಂದು ರೆಸಿಪಿ ಮಾಡಿಕೊಳ್ಳಿ.

2 ರಿಂದ 2 ಟೇಬಲ್ ಚಮಚ ಬೇಕಿಂಗ್ ಸೋಡಾ ತೆಗೆದುಕೊಂಡು ಒಂದು ಬೌಲ್ ನೀರಿಗೆ ಹಾಕಿ. ಇದು ದಪ್ಪಗಾಗುವ ತನಕ ಮಿಕ್ಸ್ ಮಾಡಿಕೊಳ್ಳಿ. ನಂತರ ಈ ಮಿಶ್ರಣವನ್ನು ಕೂದಲುಗಳಿಗೆ ಹಚ್ಚಿಕೊಂಡು 20 ನಿಮಿಷ ಬಿಡಿ. ನಂತರ ಶುದ್ಧ ನೀರು ಮತ್ತು ಶ್ಯಾಂಪೂ ಬಳಸಿ ಕೂದಲು ತೊಳೆದುಕೊಳ್ಳಿ. ಹೀಗೇ ನಿಯಮಿತವಾಗಿ ಮಾಡುತ್ತಿರಿ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Sankranti 2026: ಎಳ್ಳು ಬೆಲ್ಲ ಹಂಚಿಕೆ ಹಿಂದೆ ನೀವು‌ ತಿಳಿಯದಿರುವ ಅಚ್ಚರಿ ಅಂಶಗಳು

ಕುತ್ತಿಗೆ ಭಾಗದಲ್ಲಿ ಕಪ್ಪಾಗುವುದು ಸಾಮಾನ್ಯ ಈ ಕಾರಣಕ್ಕೆ

ಆಲೂಗಡ್ಡೆ ತಿಂದರೆ ಹೊಟ್ಟೆ ದಪ್ಪ ಆಗುತ್ತಾ, ಇಲ್ಲಿದೆ ನಿಜಾಂಶ

ಮೆಹೆಂದಿ ಚೆನ್ನಾಗಿ ಕೆಂಪಾಗಲು ಈ ಮನೆಮದ್ದುಗಳನ್ನು ಅನುಸರಿಸಿ

ಉತ್ತಮ ಆರೋಗ್ಯಕ್ಕೆ ಮಧ್ಯಾಹ್ನದ ಆಹಾರ ಕ್ರಮ ಹೀಗಿರಲಿ

ಮುಂದಿನ ಸುದ್ದಿ