Webdunia - Bharat's app for daily news and videos

Install App

ಟೊಮೆಟೊದಿಂದ ಪಡೆಯಿರಿ ಹೊಳೆಯುವ ಸೌಂದರ್ಯ

Webdunia
ಗುರುವಾರ, 1 ಮಾರ್ಚ್ 2018 (06:32 IST)
ಬೆಂಗಳೂರು: ಟೊಮೆಟೋದಲ್ಲಿ ವಿಟಮಿನ್ ಎ ಹಾಗೂ ಸಿ ಅಂಶ ಹೆಚ್ಚಾಗಿರುತ್ತದೆ. ಮುಖದ  ಅಂದ ಹೆಚ್ಚಿಸುವಲ್ಲಿ ಟೊಮೆಟೋ ಕೂಡ ಸಹಾಯಕವಾಗಿದೆ.


ಬೇಕಾಗಿರುವ ಸಾಮಾಗ್ರಿ
1 ಟೊಮೆಟೊ
ಸ್ವಲ್ಪ ಅರಿಶಿನಪುಡಿ
ಒಂದು ಟೊಮೆಟೋ ವನ್ನು ಎರಡು ಭಾಗವಾಗುವಂತೆ ಕತ್ತರಿಸಿಕೊಳ್ಳಿ.  ಅರಿಶಿನಪುಡಿಯನ್ನು ಬೌಲ್ ಒಂದಕ್ಕೆ ಹಾಕಿಕೊಳ್ಳಿ. ಕತ್ತರಿಸಿಕೊಂಡ ಟೊಮೆಟೋವನ್ನು  ಅರಿಶಿನವಿರುವ ಬೌಲ್ ಗೆ ಅದ್ದಿ ಅದರಿಂದ 5 ನಿಮಿಷಗಳ ಕಾಲ ಮುಖಕ್ಕೆ ಹಗುರವಾಗಿ ಮಸಾಜ್ ಮಾಡಿಕೊಳ್ಳಿ. ನಂತರ ತಣ್ಣಗಿನ ನೀರಿನಿಂದ ಮುಖ ತೊಳೆಯಿರಿ. ಹೊಳೆಯುವ ಮುಖ ನಿಮ್ಮದಾಗುತ್ತದೆ.



ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಊಟವಾದ ತಕ್ಷಣ ಏನಾದರೂ ತಿನ್ನಬೇಕು ಎನಿಸುವುದು ಯಾಕೆ, ತಿಂದರೆ ಆರೋಗ್ಯಕ್ಕೆ ಸಮಸ್ಯೆಯೇ

ಗರ್ಭಿಣಿಯರು ಮಡಿಲಿನ ಮೇಲಿಟ್ಟುಕೊಂಡು ಲ್ಯಾಪ್ಟಾಪ್ ಬಳಸಬಹುದೇ

ಮುಂದಿನ ಸುದ್ದಿ