ಕೂದಲು ಉದುರುವಿಕೆ ಚಹಾ ಥೆರಪಿ! ಹೇಗೆ?

Webdunia
ಶುಕ್ರವಾರ, 5 ಜನವರಿ 2018 (05:44 IST)
ಬೆಂಗಳೂರು: ಕೂದಲು ಉದುರುವಿಕೆ ಸಮಸ್ಯೆಗೆ ಹಲವು ಮನೆ ಔಷಧಗಳಿವೆ. ಆದರೆ ಕೂದಲು ಉದುರುವಿಕೆ ತಡೆಗಟ್ಟಲು ಚಹಾ ಬಳಸುವುದು ಹೇಗೆಂದು ತಿಳಿದಿದ್ದೀರಾ? ಹಾಗಿದ್ದರೆ ಇಲ್ಲಿ ನೋಡಿ.
 

ಗ್ರೀನ್ ಟೀ ಆರೋಗ್ಯಕ್ಕೆ ಉತ್ತಮ ಎಂದು ನಾವು ತಿಳಿದುಕೊಂಡಿದ್ದೇವೆ. ಆದರೆ ಇದನ್ನು ಸೇವಿಸುವುದರಿಂದ ಮಾತ್ರವಲ್ಲ! ಕೂದಲುಗಳಿಗೆ ಹಚ್ಚಿಕೊಳ್ಳುವುದರಿಂದ ಕೂದಲು ಉದುರುವಿಕೆ ತಡೆಗಟ್ಟಬಹುದು!

ಸುಮಾರು ಎರಡರಿಂದ ಮೂರು ಗ್ರೀನ್ ಟೀ ಪೌಡರ್ ಬ್ಯಾಗ್ ನ್ನು ಮೂರು ಕಪ್ ನೀರಿಗೆ ಹಾಕಿ ಚೆನ್ನಾಗಿ ಕುದಿಸಿ. ಈ ಖಡಕ್ ಚಹಾ ಮಿಶ್ರಣವನ್ನು ಸ್ವಲ್ಪ ಹೊತ್ತು ಬಿಟ್ಟು, ತಣ್ಣಗಾದ ಮೇಲೆ ಕೂದಲುಗಳಿಗೆ ಹಚ್ಚಿಕೊಳ್ಳಿ. ಇದೇ ರೀತಿ ವಾರಕ್ಕೆ  ಎರಡು ಬಾರಿ ಮಾಡುತ್ತಿದ್ದರೆ ಉತ್ತಮ ಫಲಿತಾಂಶ ಪಡೆಯುವಿರಿ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಚಳಿಗಾಲದಲ್ಲಿ ಈ ತರಕಾರಿಯನ್ನು ನಿಮ್ಮ ಆಹಾರದಲ್ಲಿ ಸೇರಿಸಿ, ಭಾರೀ ಪ್ರಯೋಜನ ಪಡೆದುಕೊಳ್ಳಿ

ಚಳಿಗಾಲದಲ್ಲಿ ಸೇವಿಸಬೇಕಾದ ಹಣ್ಣುಗಳು, ಅದರ ಪ್ರಯೋಜನ ಇಲ್ಲಿದೆ

ಚಳಿಗಾಲದಲ್ಲಿ ಮೊಸರು ಸೇವಿಸಬಹುದೇ, ಆಯುರ್ವೇದ ಏನು ಹೇಳುತ್ತದೆ

ಚಳಿಗಾಲದಲ್ಲಿ ಹಿಮ್ಮಡಿ ಒಡೆಯುವುದಕ್ಕೆ ಕ್ವಿಕ್ ಆಗಿ ಹೀಗೆ ಮಾಡಿ

ಮಕ್ಕಳಲ್ಲಿ ಒತ್ತಡ ನಿವಾರಣೆಗೆ ಇದು ಬೆಸ್ಟ್ ದಾರಿ

ಮುಂದಿನ ಸುದ್ದಿ