Webdunia - Bharat's app for daily news and videos

Install App

ಸುಂದರ ಚರ್ಮಕ್ಕಾಗಿ ಗ್ರೀನ್ ಟೀ

Webdunia
ಗುರುವಾರ, 16 ಜನವರಿ 2014 (13:10 IST)
PR
ಪ್ರತಿದಿನ ತಪ್ಪದೆ ಗ್ರೀನ್ ಟೀಯನ್ನು ಸೇವನೆ ಮಾಡುವುದರಿಂದ ದೇಹದಲ್ಲಿ ಅನಗತ್ಯ ಕೊಬ್ಬು ದೂರವಾಗುತ್ತದೆ. ಶರೀರದ ವ್ಯರ್ಥಗಳು ದೂರವಾಗುತ್ತದೆ.ಅದರಿಂದ ಚರ್ಮಕ್ಕೂ ಸಹ ಲಾಭ ಆಗುತ್ತದೆ.

* ಮೊಡವೆಗಳು ಮತ್ತು ಅದರಿಂದ ಆಗುವ ಮಚ್ಚೆಗಳು ದೂರವಾಗಲು ಮುಖದ ಮೇಲೆ ಗ್ರೀನ್ ಟೀ ಹಚ್ಚಿರಿ.

ಈ ರೀತಿ ಮಾಡುವುದರಿಂದ ಈ ಸಮಸ್ಯೆಗೆ ಬೈ ಹೇಳ ಬಹುದಾಗಿದೆ.ಟೀ ದ್ರಾವಣದಲ್ಲಿ ಮೃದುವಾದ ಬಟ್ಟೆಯಿಂದ ಅದ್ದಿ ಇಡಿ ಮುಖಕ್ಕೆ ನಿಧಾನವಾಗಿ ಹಚ್ಚಿರಿ.

*ಎರಡು ಟೀ ಸ್ಪೂನ್ ಟೀ ಪುಡಿಯನ್ನು ಅರ್ಧ ಗಂಟೆಗಳ ಕಾಲ ನೀರಿನಲ್ಲಿ ನೆನೆಸಿಡಿ ಅದನ್ನು ಮುಖಕ್ಕೆ ಲೇಪಿಸಿ ಒಂದು ಗಂಟೆ ಬಳಿಕ ತಣ್ಣೀರಿನಲ್ಲಿ ಮುಖ ತೊಳೆದುಕೊಳ್ಳಿ.

*ಚರ್ಮ ತಾಜಾವಾಗಿರಲು ಮೂರು ಚಮಚೆ ಗ್ರೀನ್ ಟೀ ಪುಡಿಗೆ ಸ್ವಲ್ಪ ಮೊಟ್ಟೆಯ ಬಿಳಿಯ ಭಾಗ , ಸ್ವಲ್ಪ ನಿಂಬೆ ರಸ ಮತ್ತು ಜೇನು ಮಿಶ್ರ ಮಾಡಿ ಇದನ್ನು ಮುಖ ಮತ್ತು ಕುತ್ತಿಗೆಗೆ ಲೇಪಿಸಿ ಸ್ವಲ್ಪ ಸಮಯದ ಬಳಿಕ ಸ್ವಚ್ಚಗೊಳಿಸಿ.

*ಜೇನು ಮತ್ತು ಟೀ ಪುಡಿಯ ಮಿಶ್ರಣದಲ್ಲಿ ಮುಖಕ್ಕೆ ನಿಧಾನವಾಗಿ ಮಸಾಜ್ ಮಾಡಿ ಇದರಿಂದ ಸತ್ತ ಮೃತ ಕಣಗಳು ದೂರವಾಗುತ್ತದೆ.

* ತಲೆ ಸ್ನಾನ ಆದ ಬಳಿಕ ಸ್ವಲ್ಪ ಗ್ರೀನ್ ಟೀ ದ್ರಾವಣವನ್ನು ತೆಗೆದುಕೊಂಡು ಕೂದಲನ್ನು ತೊಳೆದರೆ ಕೇಶದ ಆರೋಗ್ಯ ಸುಸ್ಥಿರವಾಗಿರುತ್ತದೆ.

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ