ಮುಖದಲ್ಲಿ ಬ್ಲ್ಯಾಕ್ ಹೆಡ್‌ಗಳಿದ್ದಲ್ಲಿ ಅದನ್ನು ನಿವಾರಣೆ ಮಾಡಲು ಮುಖಕ್ಕೆ ಮೊಸರಿನ ಜೊತೆಗೆ ಅಕ್ಕಿ ಪುಡಿಯನ್ನು ಸೇರಿಸಿ ದಿನವೂ ಹಚ್ಚಬೇಕು. ನಂತರ ಮೃದುವಾಗಿ ಮಸಾಜ್ ಮಾಡಿ ಸ್ವಲ್ಪ ಹೊತ್ತು ಬಿಟ್ಟು ತೊಳೆಯಬೇಕು.