Webdunia - Bharat's app for daily news and videos

Install App

ಮುಖದ ಮೇಲಿರುವ ಮೊಡವೆ ರಂದ್ರಗಳನ್ನು ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

Webdunia
ಶನಿವಾರ, 8 ಡಿಸೆಂಬರ್ 2018 (07:20 IST)
ಬೆಂಗಳೂರು : ಮುಖದಲ್ಲಿ ಮೊಡವೆ ಆದ  ನಂತರ ಅದರ  ರಂಧ್ರಗಳು ಹಾಗೇ ಉಳಿಯುತ್ತದೆ. ಹೆಚ್ಚಿನವರಿಗೆ ಈ ಸಮಸ್ಯೆ ಇರುತ್ತದೆ. ಇದು ಮುಖದ ಅಂದವನ್ನು ಕೆಡಿಸುತ್ತದೆ. ಇದನ್ನು ಈ ಮನೆಮದ್ದಿನಿಂದ ನಿವಾರಿಸಬಹುದು.


ಓಟ್ಸ್ ಪೌಡರ್ 1 ಟೇಬಲ್ ಸ್ಪೂನ್, ಮೊಸರು 1 ಟೇಬಲ್ ಸ್ಪೂನ್ , ನಿಂಬೆ ರಸ ½  ಟೇಬಲ್ ಸ್ಪೂನ್ ಈ ಮೂರನ್ನು ಚೆನ್ನಾಗಿ ಮಿಕ್ಸ್ ಮಾಡಿ ಮುಖಕ್ಕೆ ಹಚ್ಚಿ ಅರ್ಧ ಗಂಟೆ ಬಿಟ್ಟು ಉಗುರು ಬೆಚ್ಚಗಿನ ನೀರಿನಲ್ಲಿ ತೊಳೆಯಿರಿ. ಆಯಿಲ್ ಫೇಸ್ ನವರು ಈ ಮನೆಮದ್ದನ್ನು ವಾರದಲ್ಲಿ ಒಂದೇ ಬಾರಿ ಮಾಡಿ. ನಾರ್ಮಲ್ ಫೇಸ್ ನವರು 15ದಿನಕ್ಕೆ ಒಂದು ಬಾರಿ ಮಾಡಿ. ಹೀಗೆ 3-4 ತಿಂಗಳು ಮಾಡಿದರೆ ಮುಖದ ರಂಧ್ರಗಳು ಮಾಯವಾಗುತ್ತದೆ.


5 ಬಾದಾಮಿಯನ್ನು 2 ಗಂಟೆಗಳ ಕಾಲ ನೀರಿನಲ್ಲಿ ನೆನೆಹಾಕಿ. ನಂತರ ಸಿಪ್ಪೆ ತೆಗೆದು ಪೇಸ್ಟ್ ಮಾಡೊಕೊಳ್ಳಿ. ಈ ಪೇಸ್ಟ್ ಗೆ 1 ಟೀ ಸ್ಪೂನ್ ನಿಂಬೆ ರಸ ಮಿಕ್ಸ್ ಮಾಡಿ ಮುಖಕ್ಕೆ ಹಚ್ಚಿ ಅರ್ಧ ಗಂಟೆ ಬಿಟ್ಟು ಉಗುರು ಬೆಚ್ಚಗಿನ ನೀರಿನಲ್ಲಿ ತೊಳೆಯಿರಿ. ಇದನ್ನು ಕೂಡ  ಆಯಿಲ್ ಫೇಸ್ ನವರು ಈ ಮನೆಮದ್ದನ್ನು ವಾರದಲ್ಲಿ ಒಂದೇ ಬಾರಿ ಮಾಡಿ. ನಾರ್ಮಲ್ ಫೇಸ್ ನವರು 15ದಿನಕ್ಕೆ ಒಂದು ಬಾರಿ ಮಾಡಬೇಕು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ರಕ್ತದೊತ್ತಡ ಕಡಿಮೆ ಮಾಡಲು ಈ ಒಂದು ಸಿಂಪಲ್ ಜ್ಯೂಸ್ ಸಾಕು

ತಲೆಕೂದಲಿನ ಸಂರಕ್ಷಣೆಗೆ ತೆಂಗಿನ ಹಾಲು ಬಳಸಿ ಈ ರೀತಿ ಮಾಡಿ

ಮುಂದಿನ ಸುದ್ದಿ
Show comments